ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ( Karnataka Teacher Recruitment 2022 ) ಅರ್ಜಿಯನ್ನು ಆಹ್ವಾನಿಸಿ, ಪರೀಕ್ಷೆಯ ಬಳಿಕ ದಾಖಲಾತಿಯ ಪರಿಶೀಲನೆ ಕೂಡ ನಡೆಸಲಾಗಿತ್ತು. ಇದೀಗ ಮುಂದುವರೆದು 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುತ್ತಿದೆ. ಮನೆ ನಿರೀಕ್ಷೆಯಲ್ಲಿದ್ದ ಜನರಿಗೆ ಗುಡ್ ನ್ಯೂಸ್: ‘ಬೆಂಗಳೂರು ಅಮೃತೋತ್ಸವ ಮನೆ’ ಯೋಜನೆಗೆ ಅರ್ಜಿ ಆಹ್ವಾನ ಈ ಕುರಿತಂತೆ ಟ್ವಿಟ್ಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( … Continue reading Karnataka Teacher Recruitment: ಈ ವಾರ ’15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ’ಯ ‘ತಾತ್ಕಾಲಿಕ ಆಯ್ಕೆ ಪಟ್ಟಿ’ ಪ್ರಕಟ – ಸಚಿವ ಬಿ.ಸಿ ನಾಗೇಶ್
Copy and paste this URL into your WordPress site to embed
Copy and paste this code into your site to embed