BREAKING: ‘545 PSI ಹುದ್ದೆ’ಗಳ ನೇಮಕಾತಿಗೆ ‘ತಾತ್ಕಾಲಿಕ ಆಯ್ಕೆ ಪಟ್ಟಿ’ ಪ್ರಕಟ | PSI Recruitment 2024

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದಂತ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ರಾಜ್ಯ ಗೃಹ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಈ ಕುರಿತಂತೆ ರಾಜ್ಯ ಗೃಹ ಇಲಾಖೆಯಿಂದ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ಸಂಬಂಧ ಅಧಿಸೂಚನೆಯನ್ನು ಹೊರಡಿಸಲಾಗಿದೆ. ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದಂತ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆದಂತ … Continue reading BREAKING: ‘545 PSI ಹುದ್ದೆ’ಗಳ ನೇಮಕಾತಿಗೆ ‘ತಾತ್ಕಾಲಿಕ ಆಯ್ಕೆ ಪಟ್ಟಿ’ ಪ್ರಕಟ | PSI Recruitment 2024