ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬಳ್ಳಾರಿ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ. ತಾತ್ಕಾಲಿಕವಾಗಿ ಆಯ್ಕೆಗೊಂಡ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಮಹಾನಗರಪಾಲಿಕೆ, ನಗರ ಸಭೆ, ಪ.ಪಂಚಾಯತ್, ಪುರಸಭೆ, ಗ್ರಾಮ ಪಂಚಾಯತ್, ಜಿಲ್ಲಾ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಸಲಾಗಿದೆ. … Continue reading ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ