BIG NEWS: ಶಾಲಾ ಶೀಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: 15 ಸಾವಿರ ಹುದ್ದೆಗೆ 13,363 ಮಂದಿ ಮಾತ್ರ ಆಯ್ಕೆ | Karnataka Teacher Recruitment

ಬೆಂಗಳೂರು: ಇಂದು ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15 ಸಾವಿರ ಪದವೀಧದ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. 15 ಸಾವಿರ ಹುದ್ದೆಗಳಿಗೆ 13,363 ಅಭ್ಯರ್ಥಿಗಳು ಮಾತ್ರವೇ ಆಯ್ಕೆಯಾಗಿದ್ದಾರೆ. ಇನ್ನೂ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಇಲ್ಲದೇ ಖಾಲಿ ಉಳಿದಿವೆ. ಬೆಂಗಳೂರು ಮೆಟ್ರೋ ರೈಲು ಯೋಜನೆ ಜೂನ್ 2025 ರೊಳಗೆ 175 ಕಿ.ಮೀ ಟ್ರ್ಯಾಕ್ ಪೂರ್ಣ – BMRC ಎಂಡಿ ಈ ಕುರಿತಂತೆ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದೆ. 15 … Continue reading BIG NEWS: ಶಾಲಾ ಶೀಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: 15 ಸಾವಿರ ಹುದ್ದೆಗೆ 13,363 ಮಂದಿ ಮಾತ್ರ ಆಯ್ಕೆ | Karnataka Teacher Recruitment