ವಿದ್ಯಾರ್ಥಿಗಳ ಗಮನಕ್ಕೆ: SSLC, ದ್ವಿತೀಯ PUC ಪರೀಕ್ಷೆ-1, 2ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ | SSLC, PUC Exam Timetable 2026

ಬೆಂಗಳೂರು: 2026ರ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ಕ್ಕೆ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ. ಈ ಕುರಿತಂತೆ ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಪ್ರಕಟಿತ ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 28-02-2026ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು ಆರಂಭಗೊಂಡು, ದಿನಾಂಕ 17-03-2026ರವರೆಗೆ ಮುಕ್ತಾಯಗೊಳ್ಳಲಿದೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 25-04-2026ರಿಂದ ಆರಂಭಗೊಂಡು, ದಿನಾಂಕ … Continue reading ವಿದ್ಯಾರ್ಥಿಗಳ ಗಮನಕ್ಕೆ: SSLC, ದ್ವಿತೀಯ PUC ಪರೀಕ್ಷೆ-1, 2ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ | SSLC, PUC Exam Timetable 2026