BREAKING: ಪ್ರಚೋದನಕಾರಿ ಭಾಷಣ: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR ದಾಖಲು

ಪುತ್ತೂರು: ಕೋಮು ದ್ವೇಷ ಹುಟ್ಟಿಸುವ ಪ್ರಚೋದನಕಾರಿ ಭಾಷಣದ ಆರೋಪದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದಂತ ದೂರು ಆಧರಿಸಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಪುತ್ತೂರು ತಾಲ್ಲೂಕಿನ ಉಪ್ಪಳಿಗೆಯಲ್ಲಿ ನಡೆದಂತ ಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಕೋಮು ದ್ವೇಷ ಹುಟ್ಟಿಸುವಂತೆ ಪ್ರಚೋದನಕಾರಿ ಭಾಷಣೆ ಮಾಡಿದ್ದಾರೆ. ಧಾರ್ಮಿಕ ದ್ವೇಷ, ಮಹಿಳೆಯರ ಘನತೆಗೆ ಧಕ್ಕೆ ತರುವಂತ ಭಾಷಣ ಇದಾಗೆ ಎಂಬುದಾಗಿ ಈಶ್ವರಿ ಪದ್ಮುಂಜ ಎಂಬುವರು ದೂರು … Continue reading BREAKING: ಪ್ರಚೋದನಕಾರಿ ಭಾಷಣ: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ FIR ದಾಖಲು