ಸುಭಾಷಿತ :

Tuesday, April 7 , 2020 7:34 PM

ಸಿದ್ದರಾಮಯ್ಯರನ್ನು ಹೊಗಳಿದ ಪ್ರತಾಪ್ ಸಿಂಹಗೆ ಹೆಚ್.ಸಿ.ಮಹದೇವಪ್ಪ ಟಾಂಗ್!


Tuesday, February 18th, 2020 12:49 pm

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದ ಸಂಸದ ಪ್ರತಾಪ್ ಸಿಂಹಗೆ ಮಾಜಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಟಾಂಗ್ ಕೊಟ್ಟಿದ್ದಾರೆ.

ಫೇಸ್ ಬುಕ್ ನಲ್ಲಿ ಪ್ರತಾಪ್ ಸಿಂಹಗೆ ಟಾಂಗ್ ನೀಡಿರುವ ಮಹದೇವಪ್ಪ, ಕಳೆದ ಚುನಾವಣೆಯಲ್ಲಿ ಬಿಜೆಪಿಗರು ಸುಳ್ಳು ಪ್ರಚಾರ ಮಾಡಿದರು. ಶವ ರಾಜಕೀಯ ಮಾಡುತ್ತಾ ಅಪಪ್ರಚಾರ ಮಾಡಿದರು. ಆದರೆ, ಸಿದ್ದರಾಮಯ್ಯನವರ ಸಾಧನೆಯನ್ನು ಬಿಜೆಪಿಗರು ಶ್ಲಾಘಿಸುತ್ತಾರೆ ಇದು ಬಿಜೆಪಿಗರ ಇಬ್ಬಂದಿ ನೀತಿ ಎಂದು ಹೇಳಿದ್ದಾರೆ.

ಸದ್ಯ ಸಿದ್ದರಾಮಯ್ಯರನ್ನು ಹಾಡು ಹೊಗಳಿರುವ ಈ ವ್ಯಕ್ತಿ ಮುಂದಿನ ಚುನಾವಣೆಗೆ ಇನ್ನೊಂದು ವರಸೆ ತೆಗೆಯಬಹುದು ಎಂದು ಗರಂ ಆಗಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions