PSI ಅನ್ನಪೂರ್ಣಗೆ ಅತ್ಯುನ್ನತ ಪದಕಕ್ಕೆ ಶಿಫಾರಸ್ಸು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್‌ಕೌಂಟರ್ ಮಾಡಿದ ಪಿಎಸ್‌ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಶಿಫಾರಸ್ಸು ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸೋಮವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, ಪಿಎಸ್‌ಐ ಅನ್ನಪೂರ್ಣ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತೇನೆ. ನಾನು ಓರ್ವ ಸಚಿವೆಯಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ … Continue reading PSI ಅನ್ನಪೂರ್ಣಗೆ ಅತ್ಯುನ್ನತ ಪದಕಕ್ಕೆ ಶಿಫಾರಸ್ಸು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್