PSI-CTI ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಪ್ರಕರಣ : ಕೊನೆಗೂ ಸಿಸಿಬಿ ಅಧಿಕಾರಿಗಳು ಮುಂದೆ ಬಾಯಿಬಿಟ್ಟ SI ಲಿಂಗಯ್ಯ

ಬೆಂಗಳೂರು : ಇತ್ತೀಚಿಗೆ ಬೆಂಗಳೂರುನಲ್ಲಿ ಪಿಎಸ್ಐ ಮರು ಪರೀಕ್ಷೆ ನೇಮಕ ಪ್ರಶ್ನೆ ಪತ್ರಿಕೆ ಹಾಗೂ ಸಿಟಿಐ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐ ಲಿಂಗಯ್ಯ ಈ ಒಂದು ಪ್ರಕರಣದಲ್ಲಿ ಕೈವಾಡ ಇದೆ ಎಂದು ಆರೋಪಿಸಲಾಗಿದ್ದು, ತಕ್ಷಣ ಸಿಸಿಬಿ ಅಧಿಕಾರಿಗಳು ಎಸ್ಐ ಲಿಂಗಯ್ಯನನ್ನು ವಶಪಡಿಸಿಕೊಂಡು ತನಿಖೆ ನಡೆಸಿದ್ದಾರೆ. ಇದೀಗ ಸಿಸಿಬಿ ಅಧಿಕಾರಿಗಳ ಮುಂದೆ ಎಸ್ಐ ಲಿಂಗಯ್ಯ ಬಾಯಿಬಿಟ್ಟಿದ್ದು, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಲಿಂಗಯ್ಯನನ್ನು ಸಿಸಿಬಿ ವಿಚಾರಣೆ ನಡೆಸಿದ್ದು ವಿಚಾರಣೆ ವೇಳೆ ನನ್ನದೇನು ತಪ್ಪಿಲ್ಲ ಎಂದು ಲಿಂಗಯ್ಯ … Continue reading PSI-CTI ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಪ್ರಕರಣ : ಕೊನೆಗೂ ಸಿಸಿಬಿ ಅಧಿಕಾರಿಗಳು ಮುಂದೆ ಬಾಯಿಬಿಟ್ಟ SI ಲಿಂಗಯ್ಯ