‘PSI’ ಸಾವು ಪ್ರಕರಣ : ಮೃತ ಪರಶುರಾಮ್ ಪತ್ನಿಗೆ ಸರ್ಕಾರಿ ಕೆಲಸ, ಕುಟುಂಬಸ್ಥರಿಗೆ 50 ಲಕ್ಷ ಪರಿಹಾರ :ಜಿ. ಪರಮೇಶ್ವರ್
ಕೊಪ್ಪಳ : ಯಾದಗಿರಿಯ ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಪರಶುರಾಮ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಮೃತ ಪರಶುರಾಮ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಈ ವೇಳೆ ಪರಶುರಾಮ ಪತ್ನಿಗೆ ಸರಕಾರಿ ಕೆಲಸ ಹಾಗೂ ಅವರ ಕುಟುಂಬಸ್ಥರಿಗೆ 50 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಘೋಷಿಸಿದರು. ಹೌದು ಇಂದು ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಸೋಮನಾಳ ಗ್ರಾಮದ ಮೃತ ಪರಶುರಾಮ ಮನೆಗೆ ಭೇಟಿ … Continue reading ‘PSI’ ಸಾವು ಪ್ರಕರಣ : ಮೃತ ಪರಶುರಾಮ್ ಪತ್ನಿಗೆ ಸರ್ಕಾರಿ ಕೆಲಸ, ಕುಟುಂಬಸ್ಥರಿಗೆ 50 ಲಕ್ಷ ಪರಿಹಾರ :ಜಿ. ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed