‘545 ಪೋಲಿಸ್ ಸಬ್ ಇನ್ಸಪೆಕ್ಟರ್’ ಹುದ್ದೆಗಳ ‘ನೇರ ನೇಮಕಾತಿ’ಗೆ ಅರ್ಜಿ ಆಹ್ವಾನ

ಹಾಸನ : ರಾಜ್ಯ ಪೋಲಿಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೋಲಿಸ್ ಸಬ್ ಇನ್ಸಪೆಕ್ಟರ್ (ಸಿವಿಲ್),(ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು545 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ. ಖಾಲಿ ಹುದ್ದೆಗಳ ವರ್ಗೀಕರಣವನ್ನು ಹಾಗೂ ಅರ್ಹತಾ ಷರತ್ತುಗಳಿಗೆ ಅದಿಕೃತ ವೆಬ್‍ಸೈಟ್ www.recruitment.ksp.gov.inನಲ್ಲಿ ಅಧಿಸೂಚನೆಯನ್ನು ಗಮನಿಸಬಹುದಾಗಿದೆ. ಧನ ಅಡ್ಡ ಬಂದಿದ್ದಕ್ಕೆ ‘KSRTC ಬಸ್’ ಸೈಡ್ ಗೆ ತಗೊಂಡಿದ್ದಕ್ಕೇ ‘ಬೈಕ್ ಸವಾರ’ರು ಹೀಗೆ ಮಾಡೋದಾ.? ಸಾಮಾನ್ಯ … Continue reading ‘545 ಪೋಲಿಸ್ ಸಬ್ ಇನ್ಸಪೆಕ್ಟರ್’ ಹುದ್ದೆಗಳ ‘ನೇರ ನೇಮಕಾತಿ’ಗೆ ಅರ್ಜಿ ಆಹ್ವಾನ