ಸಾಗರ ಪೇಟೆ ಠಾಣೆ PSI ನಾಗರಾಜ್, ಗ್ರಾಮಾಂತ ಠಾಣೆಯ ಪಿಎಸ್ಐ ಸಿದ್ರಾಮಪ್ಪ ವರ್ಗಾವಣೆ

ಶಿವಮೊಗ್ಗ: ಸಾಗರ ಟೌನ್ ಠಾಣೆಯ ಪಿಎಸ್ಐ ಟಿ.ಎಂ ನಾಗರಾಜು ಹಾಗೂ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಸಿದ್ರಾಮಪ್ಪ ಅವರನ್ನು ವರ್ಗಾವಣೆ ಮಾಡಿ ದಾವಣಗೆರೆಯ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರು ಆದೇಶಿಸಿದ್ದಾರೆ. ಈ ಕುರಿತಂತೆ ದಾವಣಗೆರೆಯ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರಾದಂತ ಡಾ.ಬಿಆರ್ ರವಿಕಾಂತೇಗೌಡ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆಯ ಪಿಎಸ್ಐ ಆಗಿದ್ದಂತ ಟಿ.ಎಂ ನಾಗರಾಜು ಅವರನ್ನು ಹಾವೇರಿ ಟೌನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇನ್ನೂ ಸಾಗರ … Continue reading ಸಾಗರ ಪೇಟೆ ಠಾಣೆ PSI ನಾಗರಾಜ್, ಗ್ರಾಮಾಂತ ಠಾಣೆಯ ಪಿಎಸ್ಐ ಸಿದ್ರಾಮಪ್ಪ ವರ್ಗಾವಣೆ