‘PSI’ ಪರಶುರಾಮ್ ಆತ್ಮಹತ್ಯೆ ಕೇಸ್ : ಪ್ರಕಾರಣವನ್ನು ‘CBI’ ಗೆ ವಹಿಸಿ : ಬಿವೈ ವಿಜಯೇಂದ್ರ ಆಗ್ರಹ

ಯಾದಗಿರಿ : ಯಾದಗಿರಿಯ ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಪರಶುರಾಮ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪಿಎಸ್ಐ ಪರಶುರಾಮ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಕೂಡಲೇ ರಾಜ್ಯ ಸರ್ಕಾರ ಈ ಒಂದು ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂದು ಆಗ್ರಹಿಸಿದರು. ಮೃತ ಪರಶುರಾಮ್ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು. ಇಲ್ಲದಿದ್ದರೆ ಪ್ರಕರಣ ಮುಚ್ಚಿ … Continue reading ‘PSI’ ಪರಶುರಾಮ್ ಆತ್ಮಹತ್ಯೆ ಕೇಸ್ : ಪ್ರಕಾರಣವನ್ನು ‘CBI’ ಗೆ ವಹಿಸಿ : ಬಿವೈ ವಿಜಯೇಂದ್ರ ಆಗ್ರಹ