BREAKING NEWS : ‘PSI’ ಅಕ್ರಮ ನೇಮಕಾತಿ ಪ್ರಕರಣ : ‘ಸಿಐಡಿ’ಯಿಂದ ಮತ್ತೋರ್ವ ಆರೋಪಿ ಬಂಧನ

ಬೆಂಗಳೂರು :  ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಪ್ರಿಯಾ ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯ  ಜೇವರ್ಗಿ ತಾಲೂಕಿನ ಹಿಪ್ಪರಗಾ ಎಸ್ ಎನ್ ಗ್ರಾಮ ನಿವಾಸಿಯಾದ ಸುಪ್ರಿಯಾ ಬ್ಲೂಟೂತ್ ಬಳಸಿ ಅಕ್ರಮವಾಗಿ ಪಿಎಸ್ ಐ ಪರೀಕ್ಷೆ ಬರೆದಿದ್ದರು. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ  ಸುಪ್ರಿಯಾ ಹೆಸರಿತ್ತು, ಈ ಹಿನ್ನೆಲೆ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆ್ಗೊಳಪಡಿಸಿದ್ದಾರೆ.   ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಸಿಐಡಿ … Continue reading BREAKING NEWS : ‘PSI’ ಅಕ್ರಮ ನೇಮಕಾತಿ ಪ್ರಕರಣ : ‘ಸಿಐಡಿ’ಯಿಂದ ಮತ್ತೋರ್ವ ಆರೋಪಿ ಬಂಧನ