‘PSI’ ಅಕ್ರಮ ನೇಮಕಾತಿ ಹಗರಣ : ಸಿಐಡಿಯಿಂದ 4 ನೇ ಬಾರಿ ‘ಅಮೃತ್ ಪೌಲ್’ ವಿಚಾರಣೆ |Amruth paul

ಬೆಂಗಳೂರು: 545 ಪೊಲೀಸ್ ಸಬ್ ಇನ್ಸ್ ಪೆಕ್ಟ್ ನೇಮಕಾತಿ ಪರೀಕ್ಷೆಯ ಅಕ್ರಮ ( PSI Recruitment Scam ) ಸಂಬಂಧ, ಇತ್ತೀಚೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿತ ಆರೋಪಿ ಅಮೃತ್ ಪೌಲ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು. ಇದೀಗ ಮತ್ತೆ ಅಮೃತ್ ಪೌಲ್ ಅವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಇಂದು ಬುಧವಾರ ಸಿಐಡಿ ಪೊಲೀಸರು ಅಮೃತ್ ಪೌಲ್ರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದಾರೆ. ಸಿಐಡಿ 4ನೇ ಬಾರಿಗೆ ಅವರ ವಿಚಾರಣೆಯನ್ನು ನಡೆಸುತ್ತಿದೆ. ಪಿಎಸ್ಐ … Continue reading ‘PSI’ ಅಕ್ರಮ ನೇಮಕಾತಿ ಹಗರಣ : ಸಿಐಡಿಯಿಂದ 4 ನೇ ಬಾರಿ ‘ಅಮೃತ್ ಪೌಲ್’ ವಿಚಾರಣೆ |Amruth paul