BREAKING NEWS: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಆರೋಪಿತ ಅಧಿಕಾರಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾ

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ( PSI Recruitment Scam ) ಸಂಬಂಧ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಅಕ್ರಮ ನಡೆಸಿದ ಆರೋಪ ಹೊತ್ತಿದ್ದಂತ ನೇಮಕಾತಿ ವಿಭಾಗದ ಹೊಣೆ ಹೊತ್ತಿದ್ದ ಆರೋಪಿತ ಅಧಿಕಾರಿ ಅಮೃತ್ ಪಾಲ್ ಅವರನ್ನು ಬಂಧಿಸಲಾಗಿತ್ತು. ಅವರೀಗ ಕಾನೂನು ಬಂಧನದಲ್ಲಿದ್ದಾರೆ. ಇಂತಹ ಆರೋಪಿತ ಅಧಿಕಾರಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. BIGG NEWS : ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್‌ : ʼಕೇಂದ್ರ, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ʼ: … Continue reading BREAKING NEWS: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಆರೋಪಿತ ಅಧಿಕಾರಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾ