ಬೆಂಗಳೂರು: ರಾಜ್ಯದಲ್ಲಿ ಬಹುದೊಡ್ಡ ಹಗರಣವೆಂದೇ ಕರೆಯಲಾಗುವಂತ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಐಡಿಯಿಂದ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಇನ್ನೂ ಹಲವರ ವಿರುದ್ಧ ತನಿಖೆ ಮುಂದುವರೆಸಿದೆ. ಇಂತಹ ಸಂದರ್ಭದಲ್ಲಿಯೇ ಭ್ರಷ್ಟ ಅಧಿಕಾರಿಗಳಿಗೆ ಸಿಐಟಿ ಶಾಕ್ ನೀಡಿದೆ. ಅದೇ ಅಮೃತ್ ಪೌಲ್ ಸೇರಿದಂತೆ 7 ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ನಿಮ್ಮ ‘ಅನಾರೋಗ್ಯ ಸಮಸ್ಯೆ’ಗೆ ಇಲ್ಲಿ ಸಿಗುತ್ತೆ ‘ಕಡಿಮೆ ವೆಚ್ಚ’ದಲ್ಲಿ ‘ಹೋಮಿಯೋಪತಿ ಚಿಕಿತ್ಸೆ’ | Homeopathy Medicine ಪಿಎಸ್ಐ ಪರೀಕ್ಷೆ ಅಕ್ರಮ ಸಂಬಂಧ ಸಿಐಡಿ ಸಮರವನ್ನು … Continue reading BIG NEWS: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಭ್ರಷ್ಟಾಚಾರ ಕಾಯ್ದೆಯಡಿ ಅಮೃತ್ ಪೌಲ್ ಸೇರಿ 7 ಅಧಿಕಾರಿಗಳ ವಿರುದ್ಧ CID ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed