ಬೆಂಗಳೂರು : 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ (PSI Recruitment Scam) ನಡೆದಿದ್ದು, ಈ ಹಿನ್ನೆಲೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಮುಂದಿನ ಆದೇಶದವರೆಗೆ 545 ಪಿಎಸ್ಐ ಮರುಪರೀಕ್ಷೆ ದಿನಾಂಕ ಪ್ರಕಟಿಸಬಾರದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಮರುಪರೀಕ್ಷೆ ರದ್ದು ಕೋರಿ ಹಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆ ಕೋರ್ಟ್ ಆದೇಶ ಹೊರಡಿಸಿದೆ. ಕರ್ನಾಟಕ ಪೊಲೀಸ್ ಇಲಾಖೆಯು 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪದ ಹಿನ್ನೆಲೆ, … Continue reading BIGG NEWS : ಮುಂದಿನ ಆದೇಶದವರೆಗೂ ‘PSI’ ಮರುಪರೀಕ್ಷೆಯ ದಿನಾಂಕ ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ |PSI Recruitment Scam
Copy and paste this URL into your WordPress site to embed
Copy and paste this code into your site to embed