ಬೆಂಗಳೂರು : ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಡೀ ದೇಶವೇ ಬೆಚ್ಚಿ ಬೀಳಿಸುವಂತಹ 545 ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸದನದಲ್ಲಿ ಈ ವಿಷಯದ ಕುರಿತಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕಳೆದ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ಸಮಿತಿ ತನಿಖೆ ನಡೆಸಿತ್ತು. ಈಗಾಗಲೇ ಸಮಿತಿಯು ಸಿಎಂ ಸಿದ್ದರಾಮಯ್ಯ ಗೆ ತನಿಖಾ ವರದಿಯನ್ನು ಸಲ್ಲಿಸಿದೆ.ಸದನದಲ್ಲಿ ತನಿಖಾ ವರದಿ ಮಂಡಿಸಲು ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದ್ದು, ಈ ಬಗ್ಗೆ ಇಂದು ಸಂಜೆ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಎನ್ನಲಾಗುತ್ತಿದೆ.
ತನಿಖಾ ವರದಿ ಸದನದಲ್ಲಿ ಮಂಡನೆಗೆ ಅನುಮತಿ ಪಡೆಯಲು ತೀರ್ಮಾನಿಸಲಾಗಿದೆ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ಪಡೆಯಲು ತೀರ್ಮಾನಿಸಲಾಗಿದೆ. ಕಳೆದ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದ ಪಿಎಸ್ಐ ನೇಮಕಾತಿ ಹಗರಣ ಸಂಬಂಧಿಸಿದಂತೆ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ಸಮಿತಿ ತನಿಖೆ ಮಾಡಿತ್ತು. ಈಗಾಗಲೇ ಸಮಿತಿಯು ಸಿಎಂ ಸಿದ್ದರಾಮಯ್ಯಗೆ ತನಿಖಾ ವರದಿಯನ್ನು ಸಲ್ಲಿಸಿದೆ ಇದೀಗ ಸದನದಲ್ಲಿ ತರಿಕ ವರದಿ ಮಂಡಿಸಲು ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ. ಇಂದು ಸಂಜೆ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಸಾರಿಗೆ ನೌಕರರಿಗೆ ಗುಡ್‌ನ್ಯೂಸ್: ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಎಲ್ಲಾ ಖಾಸಗಿ ಆಸ್ಪತ್ರೆಗಳ ವಿವರ ಹೀಗಿದೆ!
ಕಾಂಗ್ರೆಸ್ ಪಕ್ಷದವರೇ ಕಾಂಗ್ರೆಸನ್ನು ನಿರ್ನಾಮ ಮಾಡುತ್ತಾರೆ : ಡಾ. ಅಶ್ವಥ್ ನಾರಾಯಣ ಸ್ಪೋಟಕ ಹೇಳಿಕೆ
BREAKING:ಟಿ20 ವಿಶ್ವಕಪ್‌ವರೆಗೂ ‘ರಾಹುಲ್ ದ್ರಾವಿಡ್’ ಮುಖ್ಯ ಕೋಚ್ :ಬಿಸಿಸಿಐ ಕಾರ್ಯದರ್ಶಿ ಜಯ್ ಶಾ