PSI ಹಗರಣ : ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ್ದ ತನಿಖಾ ವರದಿ ಕುರಿತು ಇಂದು ಸದನದಲ್ಲಿ ಚರ್ಚೆ ಸಾಧ್ಯತೆ

ಬೆಂಗಳೂರು : ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಡೀ ದೇಶವೇ ಬೆಚ್ಚಿ ಬೀಳಿಸುವಂತಹ 545 ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸದನದಲ್ಲಿ ಈ ವಿಷಯದ ಕುರಿತಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಳೆದ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ಸಮಿತಿ ತನಿಖೆ ನಡೆಸಿತ್ತು. ಈಗಾಗಲೇ ಸಮಿತಿಯು ಸಿಎಂ ಸಿದ್ದರಾಮಯ್ಯ ಗೆ ತನಿಖಾ ವರದಿಯನ್ನು ಸಲ್ಲಿಸಿದೆ.ಸದನದಲ್ಲಿ ತನಿಖಾ ವರದಿ ಮಂಡಿಸಲು ಸಂಪುಟ ಸಭೆಯಲ್ಲಿ ಅನುಮತಿ … Continue reading PSI ಹಗರಣ : ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ್ದ ತನಿಖಾ ವರದಿ ಕುರಿತು ಇಂದು ಸದನದಲ್ಲಿ ಚರ್ಚೆ ಸಾಧ್ಯತೆ