PSI ಹಗರಣ : ಮೂವರು ಆರ್. ಡಿ ಪಾಟೀಲ್ ಸಹಚರರನ್ನು ಬಂಧಿಸಿದ CID

ಕಲಬುರ್ಗಿ : ಇಡೀ ದೇಶವೇ ಬೆಚ್ಚಿ ಬೆರಗಾಗಿಸಿದ್ದ 545 PSI ನೇಮಕದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತನಿಖೆಯು ತೀವ್ರವಾಗಿ ಚುರುಕುಗೊಂಡಿದ್ದು, ಈಗ ಸಿಐಡಿ ಅಧಿಕಾರಿಗಳು ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ನ ಮೂವರು ಸಹಚರರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಗುಡ್ ನ್ಯೂಸ್: ಶೀಘ್ರದಲ್ಲೇ ‘1000 ಗ್ರಾಮ ಲೆಕ್ಕಿಗ ನೇಮಕಾತಿ ಅಧಿಸೂಚನೆ ಬಂಧಿತ ಆರೋಪಿಗಳು ಅಭ್ಯರ್ಥಿಗಳಿಗೆ ಬ್ಲೂಟೂಥ್ ಮೂಲಕ ಉತ್ತರ ಹೇಳಿ ಕೊಟ್ಟಿದ್ದಕ್ಕೆ ಸಂಬಂಧಿಸಿದಂತೆ ಕಲಬುರಗಿ ಅಶೋಕ್ ನಗರದಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ … Continue reading PSI ಹಗರಣ : ಮೂವರು ಆರ್. ಡಿ ಪಾಟೀಲ್ ಸಹಚರರನ್ನು ಬಂಧಿಸಿದ CID