BREAKING: ‘ರೌಡಿ ಶೀಟರ್’ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿದ ‘PSI ಸಸ್ಪೆಂಡ್’

ಯಾದಗಿರಿ: ಜಿಲ್ಲೆಯಲ್ಲಿ ರೌಡಿ ಶೀಟರ್ ಜೊತೆ ಕೇಕ್ ಕಟ್ ಮಾಡಿದಂತ ಪಿಎಸ್ಐ ಒಪ್ಪರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆದೇಶಿಸಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಠಾಣೆಯ ಪಿಎಸ್ಐ ರಾಜಶೇಖರ್ ರಾಠೋಡ್ ಅವರು ರೌಡಿ ಶೀಟರ್ ಜೊತೆಗೆ ಸಬ್ ಇನ್ಸ್ ಪೆಕ್ಟರ್ ಆಗಿ 10 ವರ್ಷ ಪೂರ್ಣಗೊಳಿಸಿದ್ದಕ್ಕೆ ಕೇಕ್ ಕತ್ತರಿಸಿದ್ದರು. ರೌಡಿ ಶೀಟರ್ ಶೀಟರ್ ನಾಗರಾಜ್ ಜೊತೆಗೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ 10 ವರ್ಷ ಪೂರ್ಣಗೊಳಿಸಿದ್ದಕ್ಕೆ ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದ್ದ ಪೋಟೋ … Continue reading BREAKING: ‘ರೌಡಿ ಶೀಟರ್’ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿದ ‘PSI ಸಸ್ಪೆಂಡ್’