ಮಾನಸಿಕ ರೋಗಿಗಳು ನೇರವಾಗಿ ನಿಮ್ಹಾನ್ಸ್‌ಗೆ ಬರದೇ ಸ್ಥಳೀಯ ಮಟ್ಟದಲ್ಲೇ ಸೇವೆಗಾಗಿ ವೈದ್ಯರಿಗೆ ತರಬೇತಿ – ಸಚಿವ ಸುಧಾಕರ್
ಬೆಂಗಳೂರು: ಮಾನಸಿಕ ರೋಗಿಗಳ ನೆರವಿಗಾಗಿ ರಾಜ್ಯದಲ್ಲಿ ಆರಂಭಿಸಿದ ʼಮೆಂಟಲ್ ಹೆಲ್ತ್ ಇನೀಶಿಯೇಟಿವ್ʼ ಅನ್ನು ಕೇಂದ್ರ ಸರ್ಕಾರ ಮೆಚ್ಚಿದ್ದು, ದೇಶದಾದ್ಯಂತ ಈ ಕಾರ್ಯಕ್ರಮವನ್ನು ಜಾರಿ ಮಾಡುವುದಾಗಿ ಘೋಷಿಸಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯ ( Health Department ) ಅಧಿಕಾರಿಗಳು ಹಾಗೂ ನಿಮ್ಹಾನ್ಸ್ ಸಂಸ್ಥೆಯನ್ನು ಅಭಿನಂದಿಸುತ್ತೇನೆ. ಮಾನಸಿಕ ರೋಗಿಗಳು ನೇರವಾಗಿ ನಿಮ್ಹಾನ್ಸ್‌ಗೆ ಬರದೇ ಸ್ಥಳೀಯ ಮಟ್ಟದಲ್ಲೇ ಸೇವೆ ನೀಡುವ ಸಂಬಂಧ ವೈದ್ಯರಿಗೆ ತರಬೇತಿ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar … Continue reading ಮಾನಸಿಕ ರೋಗಿಗಳು ನೇರವಾಗಿ ನಿಮ್ಹಾನ್ಸ್‌ಗೆ ಬರದೇ ಸ್ಥಳೀಯ ಮಟ್ಟದಲ್ಲೇ ಸೇವೆಗಾಗಿ ವೈದ್ಯರಿಗೆ ತರಬೇತಿ – ಸಚಿವ ಸುಧಾಕರ್
Copy and paste this URL into your WordPress site to embed
Copy and paste this code into your site to embed