BREAKING NEWS : ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿಟಿ ಉಷಾ ಆಯ್ಕೆ | PT Usha

ನವದೆಹಲಿ :  ದೇಶದ ಕ್ರೀಡಾ ಆಡಳಿತದಲ್ಲಿ ಹೊಸ ಯುಗಕ್ಕೆ ನಾಂದಿ ಹಾಡುವ ಮೂಲಕ ಶನಿವಾರ ನಡೆಯಲಿರುವ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ (ಐಒಎ) ಮೊದಲ ಮಹಿಳಾ ಅಧ್ಯಕ್ಷರಾಗಿ ಪಿಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. 58 ವರ್ಷ ವಯಸ್ಸಿನ ಉಷಾ, ಬಹು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಮತ್ತು 1984 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ 400 ಮೀ ಹರ್ಡಲ್ಸ್ ಫೈನಲ್‌ನಲ್ಲಿ ನಾಲ್ಕನೇ ಸ್ಥಾನ ಗಳಿಸಿದವರು. ಸುಪ್ರೀಂ ಕೋರ್ಟ್‌ನಿಂದ ನೇಮಕಗೊಂಡ ನಿವೃತ್ತ ನ್ಯಾಯಮೂರ್ತಿ … Continue reading BREAKING NEWS : ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿಟಿ ಉಷಾ ಆಯ್ಕೆ | PT Usha