`ಪಿಯು ಸೇವೆಗಳು ಸಕಾಲ ವ್ಯಾಪ್ತಿಗೆ’ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು:  ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಆಡಳಿತ ಚುರುಕುಗೊಳಿಸಲು ಉಪನ್ಯಾಸಕರ ಸೇವಾ ವಿಷಯಗಳನ್ನು ಸಕಾಲ ಯೋಜನೆ ವ್ಯಾಪ್ತಿಗೆ ತರಲು ಆಲೋಚಿಸಲಾಗುತ್ತಿದೆ. ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಸಂಘದ ಪದಾಧಿಕಾರಿಗಳೊಂದಿಗೆ ಗುರುವಾರ ಸಮಗ್ರ ಶಿಕ್ಷಣ ಸಭಾಂಗಣದಲ್ಲಿ  ನಡೆದ ಸಮಾಲೋಚನಾ ಸಭೆಯಲ್ಲಿ ಪಿಯು ಇಲಾಖೆಯಲ್ಲಿ ಸೇವಾ ವಿಷಯದಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಸಂಘಟನೆಗಳು ನನ್ನ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಇಲಾಖೆಯ ಸೇವೆಗಳು ಕ್ಷಿಪ್ರಗತಿಯಲ್ಲಿ ದೊರೆಯುವಂತಾಗಲು ಇಲಾಖೆಯ ಕೆಲವು ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚರ್ಚಿಸಲಾಗಿದೆ … Continue reading `ಪಿಯು ಸೇವೆಗಳು ಸಕಾಲ ವ್ಯಾಪ್ತಿಗೆ’ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್