BREAKING NEWS: ಚಿತ್ರದುರ್ಗದಲ್ಲಿ ಭೀಕರ ಅಪಘಾತ : ಹುಟ್ಟು ಹಬ್ಬದ ಖುಷಿಯಲ್ಲಿದ್ದ PU ವಿದ್ಯಾರ್ಥಿ ಸಾವು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಹುಟ್ಟು ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಪಿಯು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ವಿದ್ಯಾರ್ಥಿಯ ಸಾವಿನಿಂದಾಗಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಬಳಿಯಲ್ಲಿ ಈ ದುರಂತ ಸಂಭವಿಸಿದೆ. ಪಿಯುಸಿ ವ್ಯಾಸಂಗ ಮಾಡುತ್ತಿದ್ದಂತ ಚಿದಾನಂದ(17) ಎಂಬ ವಿದ್ಯಾರ್ಥಿಗೆ ಇಂದು ಹುಟ್ಟಹಬ್ಬ. ತನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಂಡು, ಮನೆಗೆ ಮರಳುತ್ತಿದ್ದನು. ವಿದ್ಯಾರ್ಥಿ ಚಿದಾನಂದ್ ತನ್ನ ಮಂಗುಸವಳ್ಳಿ ಊರಿಗೆ ತೆರಳುತ್ತಿದ್ದಂತ ವೇಳೆಯಲ್ಲಿ ಮಾರ್ಗಮಧ್ಯೆ ಪಲ್ಸರ್ ಬೈಕಿಗೆ ಹರಿಯಬ್ಬೆ ಗ್ರಾಮ … Continue reading BREAKING NEWS: ಚಿತ್ರದುರ್ಗದಲ್ಲಿ ಭೀಕರ ಅಪಘಾತ : ಹುಟ್ಟು ಹಬ್ಬದ ಖುಷಿಯಲ್ಲಿದ್ದ PU ವಿದ್ಯಾರ್ಥಿ ಸಾವು