‘ದ್ವಿತೀಯ ಪಿಯು ವಿದ್ಯಾರ್ಥಿ’ಗಳೇ ಗಮನಿಸಿ : ಉತ್ತರ ಪತ್ರಿಕೆ ಸ್ಕ್ಯಾನಿಂಗ್, ಮರುಮೌಲ್ಯಮಾಪನ, ಮರುಎಣಿಕೆಗಾಗಿ ‘ಅರ್ಜಿಸಲ್ಲಿಕೆ ಅವದಿ ವಿಸ್ತರಣೆ’

ಬೆಂಗಳೂರು : ಸೆಪ್ಟೆಂಬರ್ 2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿ ಪಡೆಯಲು, ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗಾಗಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಲಾಗಿದ್ದಂತ ಕೊನೆಯ ದಿನಾಂಕವನ್ನು, ಪದವಿ ಪೂರ್ವ ಶಿಕ್ಷಣ ಇಲಾಖೆ ವಿಸ್ತರಣೆ ಗೊಳಿಸಿದೆ. ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, ಸೆಪ್ಟೆಂಬರ್ 2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿ ಪಡೆಯಲು ಹಾಗೂ ಮರುಮೌಲ್ಯಮಾಪನ ಮತ್ತು ಮರುಎಣಿಕೆಗಾಗಿ … Continue reading ‘ದ್ವಿತೀಯ ಪಿಯು ವಿದ್ಯಾರ್ಥಿ’ಗಳೇ ಗಮನಿಸಿ : ಉತ್ತರ ಪತ್ರಿಕೆ ಸ್ಕ್ಯಾನಿಂಗ್, ಮರುಮೌಲ್ಯಮಾಪನ, ಮರುಎಣಿಕೆಗಾಗಿ ‘ಅರ್ಜಿಸಲ್ಲಿಕೆ ಅವದಿ ವಿಸ್ತರಣೆ’