ಬೆಂಗಳೂರಲ್ಲಿ ‘ಕಸ ಸುರಿಯುವ ಹಬ್ಬ’ದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ: 2.80 ಲಕ್ಷ ದಂಡ ಸಂಗ್ರಹ

ಬೆಂಗಳೂರು: ಬೆಂಗಳೂರು ನಗರದಲ್ಲಿ “ಕಸ ಸುರಿಯುವ ಹಬ್ಬ” ದ ಮೂಲಕ 218 ಮನೆಗಳ ಮುಂದೆ ಕಸ ಸುರಿದು 2.80 ಲಕ್ಷ ರೂ. ಗಳ ದಂಡ ವಿಧಿಸಲಾಗಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕರೀಗೌಡ ರವರು ತಿಳಿಸಿದರು.  ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳಲ್ಲಿ ಪ್ರತಿ ಮನೆಗೆ ಬೆಳಿಗ್ಗೆ ಆಟೋ ಟಿಪ್ಪರ್ ಗಳಲ್ಲಿ ಹೋಗಿ ಕಸವನ್ನು ಸಂಗ್ರಹಿಸಲಾಗುತ್ತಿದೆ. ಆದರೂ ಕೆಲ ಸಾರ್ವಜನಿಕರು ಕಸವನ್ನು ರಸ್ತೆ ಬದಿ, ಪಾದಚಾರಿ ಮಾರ್ಗ ಹಾಗೂ ಖಾಲಿ … Continue reading ಬೆಂಗಳೂರಲ್ಲಿ ‘ಕಸ ಸುರಿಯುವ ಹಬ್ಬ’ದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ: 2.80 ಲಕ್ಷ ದಂಡ ಸಂಗ್ರಹ