ಸಾರ್ವಜನಿಕರೇ ಎಚ್ಚರ.! POP ಗಣೇಶ ಮೂರ್ತಿ ತಯಾರಿಕೆ, ಬಳಕೆ ಮಾಡಿದ್ರೆ 10,000 ದಂಡ, ಜೈಲು ಶಿಕ್ಷೆ ಫಿಕ್ಸ್

ಬೆಂಗಳೂರು: ರಾಜ್ಯಾಧ್ಯಂತ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಕೇವಲ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ತಯಾರಿಸಿ, ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಒಂದು ವೇಳೆ ನಿಯಮ ಮೀರಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ ಮಾಡಿದ್ರೇ 10,000 ದಂಡ ಹಾಗೂ ಜೈಲು ಶಿಕ್ಷೆ ಕಾಯಂ ಎಂಬುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಿದ್ದು, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) … Continue reading ಸಾರ್ವಜನಿಕರೇ ಎಚ್ಚರ.! POP ಗಣೇಶ ಮೂರ್ತಿ ತಯಾರಿಕೆ, ಬಳಕೆ ಮಾಡಿದ್ರೆ 10,000 ದಂಡ, ಜೈಲು ಶಿಕ್ಷೆ ಫಿಕ್ಸ್