ಮಾರ್ಚ್.11ರಿಂದ 5, 8 ಮತ್ತು 9ನೇ ತರಗತಿಗೆ ‘ಪಬ್ಲಿಕ್ ಪರೀಕ್ಷೆ’: ಶಿಕ್ಷಣ ಇಲಾಖೆಯಿಂದ ‘ಮಾರ್ಗಸೂಚಿ’ ಪ್ರಕಟ

ಬೆಂಗಳೂರು: 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಕಾರ್ಯವನ್ನು ನಡೆಸೋದಕ್ಕೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಆ ಮಾರ್ಗಸೂಚಿ ಕ್ರಮದಂತೆ ಕ್ರಮವಹಿಸುವಂತೆ ಖಡಕ್ ಸೂಚನೆ ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಗುಣಮಟ್ಟ, ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದರಲ್ಲಿ 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ (Summative Assessment-(SA-2) … Continue reading ಮಾರ್ಚ್.11ರಿಂದ 5, 8 ಮತ್ತು 9ನೇ ತರಗತಿಗೆ ‘ಪಬ್ಲಿಕ್ ಪರೀಕ್ಷೆ’: ಶಿಕ್ಷಣ ಇಲಾಖೆಯಿಂದ ‘ಮಾರ್ಗಸೂಚಿ’ ಪ್ರಕಟ