ಗಮನಿಸಿ : ಶಿವಮೊಗ್ಗ ಜಿಲ್ಲೆಯಲ್ಲಿ ಸೆ.23 ರಿಂದ ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ

ಶಿವಮೊಗ್ಗ :  ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸೆಪ್ಟಂಬರ್-2022ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು. ಸೆ-23 ರಂದು ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಸಾಗರ ತಾಲೂಕು ಪಂಚಾಯತ್ ಸಭಾಂಗಣ, ಸೆ-27 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಹೊಸನಗರ ತಾಲೂಕು ಪಂಚಾಯತ್ ಸಭಾಂಗಣ ಮತ್ತು ಮ. 03-00 ರಿಂದ ಸಂ. 5.00ರವರೆಗೆ ತೀರ್ಥಹಳ್ಳಿ ತಾಲೂಕು ಪಂಚಾಯತ್ … Continue reading ಗಮನಿಸಿ : ಶಿವಮೊಗ್ಗ ಜಿಲ್ಲೆಯಲ್ಲಿ ಸೆ.23 ರಿಂದ ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ