Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ : `ದೀಪಾವಳಿ’ ಹಬ್ಬಕ್ಕೆ ಈ ನಿಯಮಗಳ ಪಾಲನೆ ಕಡ್ಡಾಯ.!
KARNATAKA

ಸಾರ್ವಜನಿಕರೇ ಗಮನಿಸಿ : `ದೀಪಾವಳಿ’ ಹಬ್ಬಕ್ಕೆ ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow5727/10/2024 7:16 AM

ಬೆಂಗಳೂರು: 2024ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಠಿಯಿಂದ ಭಾರತ ಸರ್ಕಾರದ ಪರಿಸರ (ಸಂರಕ್ಷಣಾ) ನಿಯಮಾವಳಿ 1986 ತಿದ್ದುಪಡಿ 1999 ಮತ್ತು 2000 ಅಡಿಯಲ್ಲಿ ನಿಗಧಿಪಡಿಸಿರುವ ಮಾನಕಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ರಾಜ್ಯ ಸರ್ಕಾರ ಕೋರಲಾಗಿದೆ.

ಸರ್ವೋಚ್ಚ ನ್ಯಾಯಾಲಯವು ನೀಡಿದ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿರುತ್ತದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳನ್ನು ಸಂಬಂಧ ಪಟ್ಟ ಎಲ್ಲಾ ಇಲಾಖೆಯ ಅನುಮತಿ ಪಡೆಯಬೇಕು.

25 ಡೆಸಿಬಲ್‍ಗಳಿಗಿಂತ ಹೆಚ್ಚು ಶಬ್ಧ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಉಪಯೋಗಿಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ.

ಹಸಿರು ನ್ಯಾಯ ಪೀಠ, ನವದೆಹಲಿ ರವರ ಆದೇಶದಂತೆ ಎಲ್ಲಾ ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂ.ಆರ್ ಕೋಡ್ ಇರುವ ಹಸಿರು ಪಟಾಕಿ (ಕಡಿಮೆ ಮಾಲಿನ್ಯ ಉಂಟುಮಾಡುವ) ಗಳನ್ನು ಮಾತ್ರ ಮಾರಾಟ ಮಾಡುವುದು.

ದಿನದ ಯಾವುದೇ ಸಮಯದಲ್ಲಿ ನಿಶಬ್ಧವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳಲ್ಲಿ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ, ವೃದ್ಧಾಶ್ರಮ ಇತ್ಯಾದಿಗಳು) ಸುತ್ತಮುತ್ತ ಯಾವುದೇ ರೀತಿಯ ಶಬ್ದ ಉಂಟುಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳ ಬಳಕೆಯನ್ನು ನಿಷೇಧಿಸಲಾಗಿದೆ.

ಈ ಯಾವುದೇ ಕ್ರಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ, ಅದಕ್ಕೆ ಕಾರಣರಾದವರ ಮೇಲೆ ಕಾಯ್ದೆಯನುಸಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುವುದು. ಆದ್ದರಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ ಹಾಗೂ ವಾಯು ಮಾಲಿನ್ಯ ನಿಯಂತ್ರಣದಲ್ಲಿಟ್ಟು ಹಬ್ಬವನ್ನು “ಹಸಿರು ದೀಪಾವಳಿ-ಸ್ವಸ್ಥ ದೀಪಾವಳಿ: ಪರಿಸರ ಸ್ನೇಹಿ ದೀಪಾವಳಿ” ಯನ್ನಾಗಿ ಆಚರಿಸಲು ಸಾರ್ವಜನಿಕರು ಸಹಕರಿಸುವಂತೆ ರಾಜ್ಯ ಸರ್ಕಾರ ಕೋರಿದೆ.

Public note: Compliance with these rules is mandatory for the festival of ``Diwali''. ಸಾರ್ವಜನಿಕರೇ ಗಮನಿಸಿ : `ದೀಪಾವಳಿ' ಹಬ್ಬಕ್ಕೆ ಈ ನಿಯಮಗಳ ಪಾಲನೆ ಕಡ್ಡಾಯ.!
Share. Facebook Twitter LinkedIn WhatsApp Email

Related Posts

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM1 Min Read

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM2 Mins Read

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM2 Mins Read
Recent News

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM
State News
KARNATAKA

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

By kannadanewsnow0910/04/2026 10:34 PM KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಬಿಸಿಲಿನ ಬೇಗೆಯಿಂದ ಕೇವಲ ಮನುಷ್ಯರಷ್ಟೇ ಅಲ್ಲದೆ ಪ್ರಾಣಿ-ಪಕ್ಷಿಗಳು ಕೂಡ…

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.