ಸಾರ್ವಜನಿಕರ ಗಮನಕ್ಕೆ: ನಾಳೆ ‘ಕರಡು ಮತದಾರರ ಪಟ್ಟಿ’ ಪ್ರಕಟ, ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದಿಂದ ( Karnataka State Election Commission) ನಾಳೆ ಕರಡು ಮತದಾರರ ಪಟ್ಟಿಯನ್ನು ( Voter List ) ಪ್ರಕಟಿಸಲಾಗುತ್ತಿದೆ. ಅಲ್ಲದೇ ವಿಶೇಷ ಪರಿಷ್ಕರಣೆಯ ಅಭಿಯಾನವನ್ನು ಆರಂಭಿಸಲಾಗುತ್ತಿದೆ. ಈ ವೇಳೆ ಸಾರ್ವಜನಿಕರು ತಮ್ಮ ಮತದಾರರ ಪಟ್ಟಿಗೆ ( Karnataka Voter List ) ಸಂಬಂಧಿಸಿದಂತ ಹಲವು ಸಮಸ್ಯೆಗಳನ್ನು ಸರಿ ಪಡಿಸಿಕೊಳ್ಳಬಹುದಾಗಿದೆ. TET-2022 ಪ್ರವೇಶ ಪತ್ರದಲ್ಲಿ ಅಶ್ಲೀಲ ಚಿತ್ರ : ಶಿಕ್ಷಣ ಇಲಾಖೆಯಿಂದ ಮಹತ್ವದ ಸ್ಪಷ್ಟೀಕರಣ ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಚುನಾವಣಾ … Continue reading ಸಾರ್ವಜನಿಕರ ಗಮನಕ್ಕೆ: ನಾಳೆ ‘ಕರಡು ಮತದಾರರ ಪಟ್ಟಿ’ ಪ್ರಕಟ, ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ