Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ಕೋರ್ಟ್ ಗೆ 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

13/03/2026 1:53 PM

BIG NEWS : ವರ್ಗಾವಣೆಗೊಂಡ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲು ದಿನಾಂಕ ನಿಗದಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

13/03/2026 1:50 PM

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನೌಕಾಪಡೆಯದ್ದೇ ಅಧಿಪತ್ಯ: ಹಡಗುಗಳ ಸಂಚಾರಕ್ಕೆ ಇರಾನ್ ಅನುಮತಿ ಕಡ್ಡಾಯ!

13/03/2026 1:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರ ಗಮನಕ್ಕೆ: ರಾಜ್ಯಾದ್ಯಂತ `CL-2A-CL-9A `ಮದ್ಯದಂಗಡಿ’ಪರವಾನಗಿಗೆ ಜ.06 ರಂದು `ಇ-ಹರಾಜಿನ’ ಅರಿವು ಕಾರ್ಯಾಗಾರ.!
KARNATAKA

ಸಾರ್ವಜನಿಕರ ಗಮನಕ್ಕೆ: ರಾಜ್ಯಾದ್ಯಂತ `CL-2A-CL-9A `ಮದ್ಯದಂಗಡಿ’ಪರವಾನಗಿಗೆ ಜ.06 ರಂದು `ಇ-ಹರಾಜಿನ’ ಅರಿವು ಕಾರ್ಯಾಗಾರ.!

By kannadanewsnow5727/12/2025 8:28 AM

ರಾಜ್ಯ ಅಬಕಾರಿ ಇಲಾಖೆಯು ನೂತನವಾಗಿ ಪರಿಚಯಿಸಲು ಉದ್ದೇಶಿಸಿರುವ ಸಿಎಲ್-2ಎ ಮತ್ತು ಸಿಎಲ್-9ಎ ಅಬಕಾರಿ ಪರವಾನಗಿಗಳ ಇ-ಹರಾಜು ಪ್ರಕ್ರಿಯೆ ಕುರಿತು ಸಾರ್ವಜನಿಕರು ಹಾಗೂ ಆಕಾಂಕ್ಷಿಗಳಿಗೆ ಅರಿವು ಮೂಡಿಸಲು ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ 2026ರ ಜನವರಿ 6ರಂದು ವಿಶೇಷ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಆಕಾಂಕ್ಷಿಗಳು ಭಾರತ ಸರ್ಕಾರದ ಎಂ.ಎಸ್.ಟಿ.ಸಿ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬೇಕು. ಅರ್ಜಿ ಶುಲ್ಕ ಹಾಗೂ ಇ.ಎಂ.ಡಿ ಮೊತ್ತ ಪಾವತಿಸಿ ಹರಾಜಿನಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಇ-ಹರಾಜಿನಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿಯಲ್ಲಿ ಪಾಲ್ಗೊಳ್ಳಬೇಕು ಎಂದು ಹೊಸಪೇಟೆ ವಿಭಾಗದ ಅಬಕಾರಿ ಜಂಟಿ ಆಯುಕ್ತ (ಜಾರಿ ಮತ್ತು ತನಿಖೆ) ಡಾ.ಬಿ. ಮಾದೇಶ್ ಅವರು ತಿಳಿಸಿದ್ದಾರೆ.

Public Notice: `E-Auction' Awareness Workshop for `CL-2A-CL-9A` Liquor Store` Licensees across the State on Jan. 06th!
Share. Facebook Twitter LinkedIn WhatsApp Email

Related Posts

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ಕೋರ್ಟ್ ಗೆ 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

13/03/2026 1:53 PM1 Min Read

ಬಡವರ ಪಾಲಿನ ಸಂಜೀವಿನಿ ‘ಅಮೃತಬಳ್ಳಿ’: 70ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ !

13/03/2026 1:16 PM3 Mins Read

BIG NEWS : ಬೆಂಗಳೂರಿಗರಿಗೆ ಬಿಗ್ ಶಾಕ್ : ಇನ್ನು 1 ವಾರ, 10 ದಿನ ಸಿಲಿಂಡರ್ ಸಿಗಲ್ಲ : ಸಚಿವ ಮುನಿಯಪ್ಪ

13/03/2026 1:05 PM1 Min Read
Recent News

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ಕೋರ್ಟ್ ಗೆ 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

13/03/2026 1:53 PM

BIG NEWS : ವರ್ಗಾವಣೆಗೊಂಡ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲು ದಿನಾಂಕ ನಿಗದಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

13/03/2026 1:50 PM

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನೌಕಾಪಡೆಯದ್ದೇ ಅಧಿಪತ್ಯ: ಹಡಗುಗಳ ಸಂಚಾರಕ್ಕೆ ಇರಾನ್ ಅನುಮತಿ ಕಡ್ಡಾಯ!

13/03/2026 1:44 PM

BREAKING: ಷೇರು ಮಾರುಕಟ್ಟೆಯಲ್ಲಿ ರಕ್ತಪಾತ: ಒಂದೇ ದಿನದಲ್ಲಿ ಹೂಡಿಕೆದಾರರ ₹5.87 ಲಕ್ಷ ಕೋಟಿ ಭಸ್ಮ | Share Market

13/03/2026 1:35 PM
State News
KARNATAKA

BREAKING : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಮೆಸೇಜ್ ಕೇಸ್ : ಕೋರ್ಟ್ ಗೆ 473 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

By kannadanewsnow0513/03/2026 1:53 PM KARNATAKA 1 Min Read

ಬೆಂಗಳೂರು : ನಟಿ ರಮ್ಯಾಗೆ ಸಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಹಾಕಿದ್ದ ಪ್ರಕರಣದ ಬೆನ್ನೆಲ್ಲೆ, ಜಾಲತಾಣಗಳಲ್ಲಿ ನಟ ದರ್ಶನ್ ಪತ್ನಿ…

ಬಡವರ ಪಾಲಿನ ಸಂಜೀವಿನಿ ‘ಅಮೃತಬಳ್ಳಿ’: 70ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ !

13/03/2026 1:16 PM

BIG NEWS : ಬೆಂಗಳೂರಿಗರಿಗೆ ಬಿಗ್ ಶಾಕ್ : ಇನ್ನು 1 ವಾರ, 10 ದಿನ ಸಿಲಿಂಡರ್ ಸಿಗಲ್ಲ : ಸಚಿವ ಮುನಿಯಪ್ಪ

13/03/2026 1:05 PM

SHOCKING : `TV’ ನೋಡಬೇಡ ಎಂದಿದ್ದಕ್ಕೆ ಶಿರಸಿಯಲ್ಲಿ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

13/03/2026 12:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.