Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಕೆದಾಟು ಯೋಜನೆಗೆ ತಮಿಳುನಾಡು ಒಪ್ಪಿಗೆ ಬೇಕು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

06/07/2025 5:54 PM

BREAKING : ಮಂಡ್ಯದಲ್ಲಿ ಘೋರ ದುರಂತ : ನಿಯಂತ್ರಣ ತಪ್ಪಿ, ವಿಸಿ ನಾಲೆಗೆ ಬೈಕ್ ಉರುಳಿ ಬಿದ್ದು, ಇಬ್ಬರು ದುರ್ಮರಣ!

06/07/2025 5:35 PM

ಬ್ರೆಜಿಲ್‌ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ, ಆಪರೇಷನ್ ಸಿಂಧೂರ್ ಥೀಮ್ ಮೇಲೆ ನೃತ್ಯ ಪ್ರದರ್ಶಿಸಿದ ಭಾರತೀಯರು: ವಿಡಿಯೋ ನೋಡಿ

06/07/2025 5:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ : ಕುಡಿಯುವ ನೀರಿನಲ್ಲಿ ಕಲುಷಿತತೆ ಕಂಡಬಂದಲ್ಲಿ ಈ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಿ
KARNATAKA

ಸಾರ್ವಜನಿಕರೇ ಗಮನಿಸಿ : ಕುಡಿಯುವ ನೀರಿನಲ್ಲಿ ಕಲುಷಿತತೆ ಕಂಡಬಂದಲ್ಲಿ ಈ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಿ

By kannadanewsnow5715/06/2024 11:44 AM

ಬೆಂಗಳೂರು : ನೀರಿನ ಶುದ್ಧತೆ ಮತ್ತು ಸುರಕ್ಷಿತತೆಯನ್ನು ಗ್ರಾಮ ಪಂಚಾಯಿತಿಯವರು ಖಾತ್ರಿಪಡಿಸಿಕೊಂಡು ಜನರಿಗೆ ಕುಡಿಯುವ ನೀರನ್ನು  ಪೂರೈಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆದೇಶ ಹೊರಡಿಸಿದೆ. 

ಗ್ರಾಮ ಪಂಚಾಯಿತಿಗಳಿಗೆ ನೀಡಲಾದ ಪೋಟೆಬಲ್ ವಾಟರ್ ಕ್ವಾಲಿಟಿ ಫೀಲ್ಡ್ ಟೆಸ್ಟ್ ಕಿಟ್ ಮೂಲಕ ನೀರಿನ ಶುದ್ಧತೆಯನ್ನು ಪರೀಕ್ಷಿಸಿ, ಸುರಕ್ಷಿತ ನೀರನ್ನು ಗ್ರಾಮೀಣ ಜನರಿಗೆ ಸರಬರಾಜು ಮಾಡುವುದು ಗ್ರಾಮ ಪಂಚಾಯಿತಿಯ ಕರ್ತವ್ಯವಾಗಿದೆ. ಒಂದು ವೇಳೆ ಕುಡಿಯುವ ನೀರಿನಲ್ಲಿ ಕಲುಷಿತತೆ ಕಂಡುಬಂದಲ್ಲಿ ಜನರು ಏಕೀಕೃತ ಸಹಾಯವಾಣಿಗೆ ಅಥವಾ ಗ್ರಾಮ ಪಂಚಾಯಿತಿಗೆ ದೂರು ಸಲ್ಲಿಸಬೇಕು.

ಏಕೀಕೃತ ಸಹಾಯವಾಣಿ  ಸಂಖ್ಯೆ-

9480985555

8277506000

call this number and lodge a complaint. Public should note: If you find contamination in drinking water ಸಾರ್ವಜನಿಕರೇ ಗಮನಿಸಿ : ಕುಡಿಯುವ ನೀರಿನಲ್ಲಿ ಕಲುಷಿತತೆ ಕಂಡಬಂದಲ್ಲಿ ಈ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಿ
Share. Facebook Twitter LinkedIn WhatsApp Email

Related Posts

ಮೇಕೆದಾಟು ಯೋಜನೆಗೆ ತಮಿಳುನಾಡು ಒಪ್ಪಿಗೆ ಬೇಕು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

06/07/2025 5:54 PM2 Mins Read

BREAKING : ಮಂಡ್ಯದಲ್ಲಿ ಘೋರ ದುರಂತ : ನಿಯಂತ್ರಣ ತಪ್ಪಿ, ವಿಸಿ ನಾಲೆಗೆ ಬೈಕ್ ಉರುಳಿ ಬಿದ್ದು, ಇಬ್ಬರು ದುರ್ಮರಣ!

06/07/2025 5:35 PM1 Min Read

SHOCKING : ಹಾಸನದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿಯೇ ‘ಹೃದಯಾಘಾತಕ್ಕೆ’ ವ್ಯಕ್ತಿ ಬಲಿ : 38ಕ್ಕೇರಿದ ಸಾವಿನ ಸಂಖ್ಯೆ!

06/07/2025 5:08 PM1 Min Read
Recent News

ಮೇಕೆದಾಟು ಯೋಜನೆಗೆ ತಮಿಳುನಾಡು ಒಪ್ಪಿಗೆ ಬೇಕು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

06/07/2025 5:54 PM

BREAKING : ಮಂಡ್ಯದಲ್ಲಿ ಘೋರ ದುರಂತ : ನಿಯಂತ್ರಣ ತಪ್ಪಿ, ವಿಸಿ ನಾಲೆಗೆ ಬೈಕ್ ಉರುಳಿ ಬಿದ್ದು, ಇಬ್ಬರು ದುರ್ಮರಣ!

06/07/2025 5:35 PM

ಬ್ರೆಜಿಲ್‌ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ, ಆಪರೇಷನ್ ಸಿಂಧೂರ್ ಥೀಮ್ ಮೇಲೆ ನೃತ್ಯ ಪ್ರದರ್ಶಿಸಿದ ಭಾರತೀಯರು: ವಿಡಿಯೋ ನೋಡಿ

06/07/2025 5:24 PM

VIRAL VIDEO: ಹಾಲಿನ ಡಬ್ಬಕ್ಕೆ ಉಗಿದ ಮಾರಾಟಗಾರ, ಸಿಸಿಟಿವಿ ದೃಶ್ಯ ವೈರಲ್

06/07/2025 5:21 PM
State News
KARNATAKA

ಮೇಕೆದಾಟು ಯೋಜನೆಗೆ ತಮಿಳುನಾಡು ಒಪ್ಪಿಗೆ ಬೇಕು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

By kannadanewsnow0706/07/2025 5:54 PM KARNATAKA 2 Mins Read

ಬೆಂಗಳೂರು: ರಸ್ತೆ ಬೇಕಾದರೆ ಗ್ಯಾರಂಟಿ ಬೇಡ ಎಂದು ಬರೆದುಕೊಡಿ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಯ ರೆಡ್ಡಿ ನೀಡಿತು a…

BREAKING : ಮಂಡ್ಯದಲ್ಲಿ ಘೋರ ದುರಂತ : ನಿಯಂತ್ರಣ ತಪ್ಪಿ, ವಿಸಿ ನಾಲೆಗೆ ಬೈಕ್ ಉರುಳಿ ಬಿದ್ದು, ಇಬ್ಬರು ದುರ್ಮರಣ!

06/07/2025 5:35 PM

SHOCKING : ಹಾಸನದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿಯೇ ‘ಹೃದಯಾಘಾತಕ್ಕೆ’ ವ್ಯಕ್ತಿ ಬಲಿ : 38ಕ್ಕೇರಿದ ಸಾವಿನ ಸಂಖ್ಯೆ!

06/07/2025 5:08 PM

SHOCKING : ಯಾದಗಿರಿ : ಮೊಹರಂ ಕೆಂಡ ತುಳಿದ ಕೆಲವೇ ಕ್ಷಣಗಳಲ್ಲಿ ‘ಹೃದಯಘಾತಕ್ಕೆ’ ವ್ಯಕ್ತಿ ಬಲಿ

06/07/2025 4:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.