ಸಾರ್ವಜನಿಕರೇ ಗಮನಿಸಿ: ಮದುವೆ ಸಮಾರಂಭ, ಧಾರ್ಮಿಕ ಕಾರ್ಯಕ್ರಮಗಳಿಗೆ ಚುನಾವಣಾಧಿಕಾರಿ ಅನುಮತಿ ಬೇಕಿಲ್ಲ

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ನೀತಿ ಸಂಹಿತೆ ರಾಜ್ಯಾಧ್ಯಂತ ಜಾರಿಗೊಂಡಿದೆ. ಈ ಸಂದರ್ಭದಲ್ಲಿ ಮದುವೆ ಸಮಾರಂಭ, ಧಾರ್ಮಿಕ ಕಾರ್ಯಕ್ರಮಗಳಿಗೆ ಚುನಾವಣಾಧಿಕಾರಿ ಅನುಮತಿ ಕಡ್ಡಾಯ ಎನ್ನಲಾಗುತ್ತಿತ್ತು. ಆದ್ರೇ ಚುನಾವಣಾ ಆಯೋಗವು ಮಧುವೆ ಸಮಾರಂಭ, ಧಾರ್ಮಿಕ ಕಾರ್ಯಗಳಿಗೆ ಚುನಾವಣಾಧಿಕಾರಿ ಅನುಮತಿ ಕಡ್ಡಾಯವಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಚುನಾವಣಾ ಆಯೋಗವು ಮಾದರಿ ಚುನಾವಣೆ ನೀತಿ ಸಂಹಿತೆ ಎನ್ನುವುದು ರಾಜಯಕೀಯ ಪಕ್ಷಗಳು, ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಹಾಗೂ ಸರ್ಕಾರಿ ನೌಕರರಿಗೆ ಅನ್ವಯಿಸುತ್ತದೆ. ಸಾರ್ವಜನಿಕರರಿಗೆ ಯಾವುದೇ ನಿರ್ಬಂಧವಿಲ್ಲ. ಮದುವೆ … Continue reading ಸಾರ್ವಜನಿಕರೇ ಗಮನಿಸಿ: ಮದುವೆ ಸಮಾರಂಭ, ಧಾರ್ಮಿಕ ಕಾರ್ಯಕ್ರಮಗಳಿಗೆ ಚುನಾವಣಾಧಿಕಾರಿ ಅನುಮತಿ ಬೇಕಿಲ್ಲ