Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು

19/02/2026 9:09 PM

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

19/02/2026 8:51 PM

BREAKING: ಆನ್ ಲೈನ್ ಬೆಟ್ಟಿಂಗ್ ಕೇಸಲ್ಲಿ ಇಡಿಯಿಂದ ಬಂಧನದ ಭೀತಿ: ಕೆಸಿ ವೀರೇಂದ್ರ ಪಪ್ಪಿ ಸಹೋದರ, ಸಂಬಂಧಿಗೆ ನಿರೀಕ್ಷಣಾ ಜಾಮೀನು

19/02/2026 8:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ : 2025ನೇ ಸಾಲಿನಲ್ಲಿ ಈ  ದಿನಾಂಕಗಳಂದು `ಮಾಂಸ ಮಾರಾಟ’ ನಿಷೇಧ.!
KARNATAKA

ಸಾರ್ವಜನಿಕರೇ ಗಮನಿಸಿ : 2025ನೇ ಸಾಲಿನಲ್ಲಿ ಈ  ದಿನಾಂಕಗಳಂದು `ಮಾಂಸ ಮಾರಾಟ’ ನಿಷೇಧ.!

By kannadanewsnow5729/01/2025 1:43 PM

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ 2025ನೇ ಸಾಲಿನಲ್ಲಿ ಕೆಳಕಂಡ ದಿನಾಂಕಗಳಂದು ಮಾಂಸ ರಹಿತ ದಿನವೆಂದು ಘೋಷಿಸಿದೆ.

ಜನವರಿ 30 ರಂದು ಸರ್ವೋದಯ ದಿನ, ಫೆ. 26 ಮಹಾಶಿವರಾತ್ರಿ, ಏ.06 ರಂದು ಶ್ರೀರಾಮ ನವಮಿ ದಿನ, ಏ.10 ಮಹಾವೀರ ಜಯಂತಿ ದಿನ, ಮೇ.12 ಬುದ್ಧಪೂರ್ಣಿಮೆ ಜಯಂತಿ ದಿನ, ಆ.16 ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ, ಆ.27 ರಂದು ಗಣೇಶ ಚತುರ್ಥಿ ದಿನ, ಅ.02 ರಂದು ಗಾಂಧಿ ಜಯಂತಿ ದಿನ ಹಾಗೂ ನ.25 ರಂದು ಸೈಂಟ್ ಟಿ.ಎಲ್. ವಾಸ್ವಾನಿ ಜನ್ಮದಿನ.

ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಈ ಎಲ್ಲಾ ದಿನಾಂಕಗಳಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ಮೇಲ್ಕಂಡ ದಿನಾಂಕಗಳಂದು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.

Public should note: 'Sale of meat' will be banned on these dates in 2025. ಸಾರ್ವಜನಿಕರೇ ಗಮನಿಸಿ : 2025ನೇ ಸಾಲಿನಲ್ಲಿ ಈ  ದಿನಾಂಕಗಳಂದು `ಮಾಂಸ ಮಾರಾಟ' ನಿಷೇಧ.!
Share. Facebook Twitter LinkedIn WhatsApp Email

Related Posts

BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು

19/02/2026 9:09 PM1 Min Read

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

19/02/2026 8:51 PM2 Mins Read

BREAKING: ಆನ್ ಲೈನ್ ಬೆಟ್ಟಿಂಗ್ ಕೇಸಲ್ಲಿ ಇಡಿಯಿಂದ ಬಂಧನದ ಭೀತಿ: ಕೆಸಿ ವೀರೇಂದ್ರ ಪಪ್ಪಿ ಸಹೋದರ, ಸಂಬಂಧಿಗೆ ನಿರೀಕ್ಷಣಾ ಜಾಮೀನು

19/02/2026 8:51 PM1 Min Read
Recent News

BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು

19/02/2026 9:09 PM

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

19/02/2026 8:51 PM

BREAKING: ಆನ್ ಲೈನ್ ಬೆಟ್ಟಿಂಗ್ ಕೇಸಲ್ಲಿ ಇಡಿಯಿಂದ ಬಂಧನದ ಭೀತಿ: ಕೆಸಿ ವೀರೇಂದ್ರ ಪಪ್ಪಿ ಸಹೋದರ, ಸಂಬಂಧಿಗೆ ನಿರೀಕ್ಷಣಾ ಜಾಮೀನು

19/02/2026 8:51 PM

23 ಮನೆಗಳ ಮಾಲೀಕ, ಬಾಡಿಗೆ ಮನೆಯಲ್ಲಿ ವಾಸ! 200 ಕೋಟಿ ಒಡೆಯನ ಲೆಕ್ಕಾಚಾರ ಕೇಳಿದ್ರೆ ಶಾಕ್ ಆಗ್ತೀರಾ

19/02/2026 8:46 PM
State News
KARNATAKA

BREAKING: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಬಲಗೈಬಂಟ ನಾಗರಾಜ್ ಗೆ ಜಾಮೀನು ಮಂಜೂರು

By kannadanewsnow0919/02/2026 9:09 PM KARNATAKA 1 Min Read

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ 11ನೇ ಆರೋಪಿಯಾಗಿರುವಂತ ನಟ ದರ್ಶನ್ ಬಲಗೈಬಂಟನಂತಿದ್ದ ನಾಗರಾಜ್ ಗೆ ಕೋರ್ಟ್ ಜಾಮೀನು…

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

19/02/2026 8:51 PM

BREAKING: ಆನ್ ಲೈನ್ ಬೆಟ್ಟಿಂಗ್ ಕೇಸಲ್ಲಿ ಇಡಿಯಿಂದ ಬಂಧನದ ಭೀತಿ: ಕೆಸಿ ವೀರೇಂದ್ರ ಪಪ್ಪಿ ಸಹೋದರ, ಸಂಬಂಧಿಗೆ ನಿರೀಕ್ಷಣಾ ಜಾಮೀನು

19/02/2026 8:51 PM

ಚಿಕ್ಕಮಗಳೂರಲ್ಲಿ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ

19/02/2026 8:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.