Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಲವ್ ಮಾಡುವಂತೆ ಕಿರುಕುಳ : ಬೀದರ್ ನಲ್ಲಿ ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

12/03/2026 7:28 AM

ಐಸಿಸಿ ಟಿ20 ಶ್ರೇಯಾಂಕ ಪ್ರಕಟ: ಇಶಾನ್ ಕಿಶನ್ ನಂಬರ್ 2ಕ್ಕೆ ಜಿಗಿತ; ಸಂಜು ಸ್ಯಾಮ್ಸನ್ ಭರ್ಜರಿ ಪ್ರಗತಿ!

12/03/2026 7:17 AM

ಕರ್ಪೂರದಿಂದ ಹೀಗೆ ಮಾಡಿದರೆ ಮನೆಯಲ್ಲಿ ಒಂದೇ ಒಂದು ಸೊಳ್ಳೆ ಇರಲ್ಲ !

12/03/2026 7:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ : ಬೇಸಿಗೆ ಬೇಗೆಗೆ ದೇಹದ ಬಗೆಗಿರಲಿ ಈ ವಿಶೇಷ ಕಾಳಜಿ | Heat Advisory
KARNATAKA

ಸಾರ್ವಜನಿಕರೇ ಗಮನಿಸಿ : ಬೇಸಿಗೆ ಬೇಗೆಗೆ ದೇಹದ ಬಗೆಗಿರಲಿ ಈ ವಿಶೇಷ ಕಾಳಜಿ | Heat Advisory

By kannadanewsnow5704/03/2025 5:45 AM

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿದೆ. ಈ ಸಮಯದಲ್ಲಿ ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಸ್ವಲ್ಪ ಎಚ್ಚರ ತಪ್ಪಿದರೂ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಲು ಶುರುಮಾಡುತ್ತದೆ. ಈ ಕಾರಣಕ್ಕಾಗಿ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿ ಇರುವುದು ಒಳ್ಳೆಯದು. 

ಕಾರ್ಮಿಕ ವರ್ಗಕ್ಕೆ ಸಲಹೆಗಳು

  • ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆ ನೀರಿನ ವ್ಯವಸ್ಥೆ ಮಾಡಬೇಕು.
  • 20 ನಿಮಿಷಗಳಿಗೊಮ್ಮೆ ಒಂದು ಲೋಟ ಅಥವಾ ಅಧಕ್ಕಿಂತ ಹೆಚ್ಚು ನೀರು ಕುಡಿಯಬೇಕು.
  • ನೆರಳಿನಲ್ಲಿ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ ತಾತ್ಕಾಲಿಕ ಶೆಡ್ ಗಳನ್ನು ನಿರ್ಮಿಸಿರಬೇಕು.
  • ಹೊರಾಂಗಣ ಚಟುವಟಿಕೆಗಳಲ್ಲಿ ಕೆಲಸಗಾರರಿಗೆ ಪ್ರತಿ ಗಂಟೆಗೆ 5 ನಿಮಿಷಗಳ ಬಿಡುವು ನೀಡಬೇಕು.
  • ಸೂರ್ಯನ ಕಿರಣಗಳು ನೇರವಾಗಿ ಮೈಮೇಲೆ ಬೀಳದಂತೆ ಕೆಲಸಾಗರರು ಎಚ್ಚರವಹಿಸಬೇಕು.
  • ಶ್ರಮದಾಯಕ, ಹೊರಾಂಗಣ ಚಟುವಟಿಕೆಗಳನ್ನು ಬೆಳಿಗ್ಗೆ ಅಥವಾ ಸಂಜೆಯ ಸಮಯದಲ್ಲಿ ನಿರ್ವಹಿಸುವಂತೆ ವೇಳಾಪಟ್ಟಿಯನ್ನು ಸಿದ್ಧಗೊಳಿಸಬೇಕು.
  • ಗರ್ಭಿಣಿಯರು, ನಿಗದಿತ ಅನಾರೋಗ್ಯ ಸಮಸ್ಯೆಗೆ ಔಷಧೋಪಚಾರ ಪಡೆಯುತ್ತಿರುವವರು ಬಿಸಿಲಿನಲ್ಲಿ ಕಾರ್ಯನಿರ್ವಹಿಸುವ ಮೊದಲು ವೈದ್ಯರ ಸಲಹೆ ಪಡೆಯಬೇಕು.

ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿದೆ. ಈ ಸಮಯದಲ್ಲಿ ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಸ್ವಲ್ಪ ಎಚ್ಚರ ತಪ್ಪಿದರೂ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಲು ಶುರುಮಾಡುತ್ತದೆ. ಈ ಕಾರಣಕ್ಕಾಗಿ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿ ಇರುವುದು ಒಳ್ಳೆಯದು. #summerdays #healthcare pic.twitter.com/8ptL0vCFuX

— DIPR Karnataka (@KarnatakaVarthe) March 3, 2025

ಬಿಸಿಲ ಬೇಗೆಗೆ ದೇಹದ ಬಗೆಗಿರಲಿ ಈ ವಿಶೇಷ ಕಾಳಜಿ

  • ಹೊರಾಂಗಣ ಚಟುವಟಿಕೆಗಳನ್ನು ಆದಷ್ಟು ಬೆಳಗ್ಗೆ ಅಥವಾ ಸಂಜೆ ಅವಧಿಯಲ್ಲಿ ಸೀಮಿತಗೊಳಿಸಬೇಕು.
  • ಸಭೆ, ಸಮಾರಂಭಗಳಿದ್ದಲ್ಲಿ, ಬಿಸಿಲಿನಿಂದ ರಕ್ಷಣೆ ಪಡೆಯಲು ಶಾಮಿಯಾನ, ಪೆಂಡಾಲ್ ವ್ಯವಸ್ಥೆ ಮಾಡಬೇಕು.
  • ಉತ್ತಮ ಗಾಳಿ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಬೇಕು.
  • ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು.

ಬಿಸಿಲ ಬೇಗೆಗೆ ದೇಹದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಚೆನ್ನಾಗಿ ಗಾಳಿ ಬರುವ, ಹೆಚ್ಚು ತಂಪಿರುವ ಸ್ಥಳಗಳಲ್ಲಿ ನೀವು ಅಧಿಕ ಸಮಯ ಕಳೆಯಿರಿ. ಮನೆಯ ಕಿಟಕಿಗಳಿಗೆ ಕರ್ಟನ್‌ ಹಾಕಿಸಿ. ಬಿಸಿಲಿನಲ್ಲಿ ಹೆಚ್ಚು ಓಡಾಡದಿರಿ. ಮನೆಯ ಹೊರಗಿನ ಕೆಲಸಗಳನ್ನು ಬೆಳಗ್ಗೆ ಅಥವಾ ಸಂಜೆ ಹೊತ್ತಿನಲ್ಲಿ ಮುಗಿಸಿಕೊಳ್ಳಿ. #summerdays #healthcare pic.twitter.com/Em66Xwr9nW

— DIPR Karnataka (@KarnatakaVarthe) March 3, 2025

ಬೇಸಿಗೆಯಲ್ಲಿ ಈ ಸಲಹೆ ಪಾಲಿಸಿ

  • ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ
  • ಮಧ್ಯಾಹ್ನದ ವೇಳೆ ಅಡುಗೆ ಮಾಡುವುದನ್ನು ತಪ್ಪಿಸಿ
  • ಮದ್ಯಪಾನ, ಚಹಾ, ಕಾಫಿ, ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶ ಇರುವ ಪಾನೀಯಗಳಿಂದ ದೂರವಿರಿ.
  • ಮಧ್ಯಾಹ್ನದ ಅವಧಿಯಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆ ಕೈಗೊಳ್ಳಬೇಡಿ.
  • ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲು ತೆರೆದಿಡಿ
  • ನಿಲುಗಡೆ ಮಾಡಿರುವ ವಾಹನಗಳ ಒಳಗೆ ಮಕ್ಕಳು ಮತ್ತು ಸಾಕು ಪ್ರಾಣಿಗಳನ್ನು ಬಿಡಬೇಡಿ.

ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿದೆ. ಈ ಸಮಯದಲ್ಲಿ ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಸ್ವಲ್ಪ ಎಚ್ಚರ ತಪ್ಪಿದರೂ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಲು ಶುರುಮಾಡುತ್ತದೆ. ಈ ಕಾರಣಕ್ಕಾಗಿ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿ ಇರುವುದು ಒಳ್ಳೆಯದು. #summerdays #healthcare pic.twitter.com/CLnh3ojCTn

— DIPR Karnataka (@KarnatakaVarthe) March 3, 2025

ಬೇಸಿಗೆಯ ಬಿಸಿಲಿನಲ್ಲಿ ಈ ಕ್ರಮವನ್ನು ಅನುಸರಿಸಿ

  • ಬಾಯಾರಿಕೆ ಇಲ್ಲದಿದ್ದರೂ ನೀರು ಕುಡಿಯುತ್ತಿರಿ.
  • ಪ್ರಯಾಣಿಸುವಾಗ ನೀರಿನ ಬಾಟಲ್ ಕೊಂಡೊಯ್ಯಿರಿ
  • ಓಆರ್ ಎಸ್, ನಿಂಬೆ ಜ್ಯೂಸ್, ಮಜ್ಜಿಕೆಯಂತಹ ಪಾನೀಯ ಸೇವಿಸಿ.
  • ಹೆಚ್ಚು ನೀರಿನ ಅಂಶವಿರುವ ಹಣ್ಣು, ತರಕಾರಿಗಳನ್ನು ತಿನ್ನಿ
  • ಹಗುರ ಮತ್ತು ಸಡಿಲವಾದ ಹತ್ತಿ ಬಟ್ಟೆಯನ್ನು ಧರಿಸಿ
  • ಬಿಸಿನಲ್ಲಿ ಹೊರಗಡೆ ಹೋಗುವುದು ಅನಿವಾರ್ಯವಾದರೇ ಟೋಪಿ, ಕೊಡೆಯಿಂದ ರಕ್ಷಣೆ ಪಡೆಯಿರಿ.

ಬಿಸಿಲ ಬೇಗೆಗೆ ದೇಹದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಚೆನ್ನಾಗಿ ಗಾಳಿ ಬರುವ, ಹೆಚ್ಚು ತಂಪಿರುವ ಸ್ಥಳಗಳಲ್ಲಿ ನೀವು ಅಧಿಕ ಸಮಯ ಕಳೆಯಿರಿ. ಮನೆಯ ಕಿಟಕಿಗಳಿಗೆ ಕರ್ಟನ್‌ ಹಾಕಿಸಿ. ಬಿಸಿಲಿನಲ್ಲಿ ಹೆಚ್ಚು ಓಡಾಡದಿರಿ. ಮನೆಯ ಹೊರಗಿನ ಕೆಲಸಗಳನ್ನು ಬೆಳಗ್ಗೆ ಅಥವಾ ಸಂಜೆ ಹೊತ್ತಿನಲ್ಲಿ ಮುಗಿಸಿಕೊಳ್ಳಿ.#summerdays #healthcare pic.twitter.com/UVwJJCCc4O

— DIPR Karnataka (@KarnatakaVarthe) March 3, 2025

ಮಂಡ್ಯದಲ್ಲಿ ದೇವರ ಪ್ರಸಾದ ಸೇವಿಸಿದ 50ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೆಂಗಳೂರಲ್ಲಿ ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ‘ವುಮೆನ್‌ ವಾಕಥಾನ್‌’ ಆಯೋಜನೆ

Public should note: Take care of your body in the summer heat | Heat Advisory
Share. Facebook Twitter LinkedIn WhatsApp Email

Related Posts

SHOCKING : ಲವ್ ಮಾಡುವಂತೆ ಕಿರುಕುಳ : ಬೀದರ್ ನಲ್ಲಿ ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

12/03/2026 7:28 AM1 Min Read

ಕರ್ಪೂರದಿಂದ ಹೀಗೆ ಮಾಡಿದರೆ ಮನೆಯಲ್ಲಿ ಒಂದೇ ಒಂದು ಸೊಳ್ಳೆ ಇರಲ್ಲ !

12/03/2026 7:13 AM1 Min Read

ಮನೆ ಖರೀದಿದಾರರೇ ಗಮನಿಸಿ : ಈ 5 ಪ್ರಮುಖ ದಾಖಲೆಗಳನ್ನು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಿ !

12/03/2026 7:12 AM2 Mins Read
Recent News

SHOCKING : ಲವ್ ಮಾಡುವಂತೆ ಕಿರುಕುಳ : ಬೀದರ್ ನಲ್ಲಿ ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

12/03/2026 7:28 AM

ಐಸಿಸಿ ಟಿ20 ಶ್ರೇಯಾಂಕ ಪ್ರಕಟ: ಇಶಾನ್ ಕಿಶನ್ ನಂಬರ್ 2ಕ್ಕೆ ಜಿಗಿತ; ಸಂಜು ಸ್ಯಾಮ್ಸನ್ ಭರ್ಜರಿ ಪ್ರಗತಿ!

12/03/2026 7:17 AM

ಕರ್ಪೂರದಿಂದ ಹೀಗೆ ಮಾಡಿದರೆ ಮನೆಯಲ್ಲಿ ಒಂದೇ ಒಂದು ಸೊಳ್ಳೆ ಇರಲ್ಲ !

12/03/2026 7:13 AM

ಮನೆ ಖರೀದಿದಾರರೇ ಗಮನಿಸಿ : ಈ 5 ಪ್ರಮುಖ ದಾಖಲೆಗಳನ್ನು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಿ !

12/03/2026 7:12 AM
State News
KARNATAKA

SHOCKING : ಲವ್ ಮಾಡುವಂತೆ ಕಿರುಕುಳ : ಬೀದರ್ ನಲ್ಲಿ ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

By kannadanewsnow5712/03/2026 7:28 AM KARNATAKA 1 Min Read

ಬೀದರ್: ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ದಾರುಣ ಘಟನೆಯೊಂದು ಸಂಭವಿಸಿದೆ. ಸಹಪಾಠಿಯ ಕಿರುಕುಳ ತಾಳಲಾರದೆ 16 ವರ್ಷದ ಶಾಲಾ…

ಕರ್ಪೂರದಿಂದ ಹೀಗೆ ಮಾಡಿದರೆ ಮನೆಯಲ್ಲಿ ಒಂದೇ ಒಂದು ಸೊಳ್ಳೆ ಇರಲ್ಲ !

12/03/2026 7:13 AM

ಮನೆ ಖರೀದಿದಾರರೇ ಗಮನಿಸಿ : ಈ 5 ಪ್ರಮುಖ ದಾಖಲೆಗಳನ್ನು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಿ !

12/03/2026 7:12 AM

ತಾತನ ಆಸ್ತಿ ಮೊಮ್ಮಕ್ಕಳ ಹೆಸರಿಗೆ ವರ್ಗಾವಣೆ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

12/03/2026 7:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.