ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳ ಬದಿ ಕಟ್ಟಡ ಅಂಕುಶಕ್ಕೆ ನಿಯಮ: ಸಚಿವ ಸಿ.ಸಿ.ಪಾಟೀಲ
ಬೆಂಗಳೂರು: ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳ ಅಕ್ಕಪಕ್ಕ ಅನಧಿಕೃತ ಕಟ್ಟಡಗಳನ್ನು ನಿರ್ಮಿಸದಂತೆ ತಡೆಗಟ್ಟಲು ಲೋಕೋಪಯೋಗಿ ಇಲಾಖೆಯಿಂದ ಸ್ಪಷ್ಟ ನಿಯಮ ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. BREAKING NEWS: ಚಿಕ್ಕಬಳ್ಳಾಪರದಲ್ಲಿ ಕೋಡಿ ಹರಿದ ಕೆರೆಗೆ ಮೂವರು ಬಾಲಕರು ಬಲಿ ಅವರು ನೀಡಿರುವ ಮಾಧ್ಯಮ ಪ್ರಕಟಣೆಯಲ್ಲಿ, ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣದಲ್ಲಿ ಕನಿಷ್ಠ ಎಷ್ಟು ಪ್ರಮಾಣದ ಅಂತರ ಕಾಯ್ದುಕೊಳ್ಳಬೇಕೆಂಬ ನಿಯಮ ಅಳವಡಿಸಲಾಗಿದೆ ಎಂಬ ವಿವರಗಳನ್ನು ನೀಡಿದ್ದಾರೆ. ಈ ನಿಬಂಧನೆಗಳನ್ನು ಪಾಲಿಸುವುದರಿಂದ … Continue reading ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳ ಬದಿ ಕಟ್ಟಡ ಅಂಕುಶಕ್ಕೆ ನಿಯಮ: ಸಚಿವ ಸಿ.ಸಿ.ಪಾಟೀಲ
Copy and paste this URL into your WordPress site to embed
Copy and paste this code into your site to embed