ರಾಜ್ಯದಲ್ಲಿರುವ ‘ಅನಧಿಕೃತ ಶಾಲೆ’ಗಳ ಪಟ್ಟಿ ಪ್ರಕಟಿಸಿ: ಶಿಕ್ಷಣ ಇಲಾಖೆಗೆ ‘ಮಾಜಿ ಸಚಿವ ಎಸ್.ಸುರೇಶ್ ಕುಮಾರ್’ ಪತ್ರ

ಬೆಂಗಳೂರು: ರಾಜ್ಯದಲ್ಲಿ ಶೈಕ್ಷಣಿ ದಾಖಲಾತಿ ಪ್ರಕ್ರಿಯೆ ಪ್ರಾರಂಭಗೊಂಡಿದೆ. ತಮ್ಮ ಮಕ್ಕಳನ್ನು ಉತ್ತಮ ಶಾಲೆಗೆ ಸೇರಿಸೋದಕ್ಕೆ ಪೋಷಕರು ಹುಡುಕಾಡುತ್ತಿದ್ದಾರೆ. ಯಾವ ಶಾಲೆಗಳು ಅನಧಿಕೃತ, ಯಾವುವು ಅಧಿಕೃತ ಎನ್ನುವ ಮಾಹಿತಿಯನ್ನು ಪ್ರಕಟಿಸುವಂತೆ ಬಿಇಓಗಳಿಗೆ ಸೂಚಿಸಿದ್ದರೂ ಈವರೆಗೆ ಪ್ರಕಟಿಸಿಲ್ಲ. ಈ ಕೂಡಲೇ ರಾಜ್ಯದಲ್ಲಿರುವ ಅನಧಿಕೃತ ಶಾಲೆಗಳ ಪಟ್ಟಿಯನ್ನು ಪ್ರಕಟಿಸುವಂತೆ ಶಿಕ್ಷಣ ಇಲಾಖೆಗೆ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಪತ್ರದಲ್ಲಿ ಆಗ್ರಹಿಸಿದ್ದಾರೆ. ಇಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವಂತ ಅವರು, ರಾಜ್ಯದಲ್ಲಿರುವ 17,329 ಖಾಸಗಿ ಶಾಲೆಗಳ ಪೈಕಿ 1,695 ಅನಧಿಕೃತ ಶಾಲೆಗಳಿವೆ … Continue reading ರಾಜ್ಯದಲ್ಲಿರುವ ‘ಅನಧಿಕೃತ ಶಾಲೆ’ಗಳ ಪಟ್ಟಿ ಪ್ರಕಟಿಸಿ: ಶಿಕ್ಷಣ ಇಲಾಖೆಗೆ ‘ಮಾಜಿ ಸಚಿವ ಎಸ್.ಸುರೇಶ್ ಕುಮಾರ್’ ಪತ್ರ