ಪ್ರತೀ ವರ್ಷ ವಿಧಾನಸೌಧದಲ್ಲಿ ‘ಸಾಹಿತ್ಯ, ಪುಸ್ತಕ ಹಬ್ಬ’ ಆಯೋಜನೆ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು ಸಾಹಿತ್ಯಾಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕು. ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು‌ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು. ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಪುಸ್ತಕಗಳನ್ನು ಖರೀದಿಸಿ, ಮನೆ … Continue reading ಪ್ರತೀ ವರ್ಷ ವಿಧಾನಸೌಧದಲ್ಲಿ ‘ಸಾಹಿತ್ಯ, ಪುಸ್ತಕ ಹಬ್ಬ’ ಆಯೋಜನೆ: ಸಿಎಂ ಸಿದ್ಧರಾಮಯ್ಯ ಘೋಷಣೆ