ಬೆಂಗಳೂರು:’ದ್ವಿತೀಯ PUC ಪರೀಕ್ಷೆ-1’ರ ಪ್ರಾಯೋಗಿಕ, ಆಂತರಿಕ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇದೆ.
Nsqf ಪರೀಕ್ಷೆಯಲ್ಲಿ ಈ ವರ್ಷ ಪುನರಾವರ್ತಿತ ವಿದ್ಯಾರ್ಥಿಗಳಲ್ಲಿ ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 16 ಆಗಿರುತ್ತದೆ.ಇದರಲ್ಲಿ ಹಿಂದಿನ ವರ್ಷ ಪರೀಕ್ಷೆಯಲ್ಲಿ ಗೈರು ಹಾಜರಾದ ಮೂರು ವಿದ್ಯಾರ್ಥಿಗಳಿಗೆ ಮಾತ್ರ ಪ್ರಾಯೋಗಿಕ ಪರೀಕ್ಷೆ ನಡೆಸುವುದು.ಇನ್ನುಳಿದ 13 ವಿದ್ಯಾರ್ಥಿಗಳಿಗೆ ಹಿಂದಿನ ವರ್ಷದ ಪ್ರಾಯೋಗಿಕ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳನ್ನು ಕ್ಯಾರಿ ಮಾಡಲಾಗುತ್ತದೆ.