BREAKING: ಬೆಂಗಳೂರಲ್ಲಿ ಕಾಲೇಜು ಕಟ್ಟಡದಿಂದ ಹಾರಿ PUC ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು: ನಗರದ ಯಲಹಂಕದಲ್ಲಿ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಪಿಯುಸಿ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ವರದಿಯಾಗಿದೆ. ಘಟನೆಯ ವಿವರ: ಮೃತನನ್ನು ಜಾರ್ಖಂಡ್ ಮೂಲದ 21 ವರ್ಷದ ಮಿಶ್ರಾ ಎಂದು ಗುರುತಿಸಲಾಗಿದೆ. ಈತ ಯಲಹಂಕದ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು. ಮಂಗಳವಾರ ನಸುಕಿನ ಜಾವ ಸುಮಾರು 3 ಗಂಟೆಯ ವೇಳೆಗೆ ಮಿಶ್ರಾ ತಾನು ವಾಸವಿದ್ದ ಕಟ್ಟಡದ ಮೇಲಿನಿಂದ ಕೆಳಕ್ಕೆ ಜಿಗಿದಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸ್ ತನಿಖೆ: ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು … Continue reading BREAKING: ಬೆಂಗಳೂರಲ್ಲಿ ಕಾಲೇಜು ಕಟ್ಟಡದಿಂದ ಹಾರಿ PUC ವಿದ್ಯಾರ್ಥಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed