‘ಸಾವರ್ಕರ್ ಮಾನನಷ್ಟ ಮೊಕದ್ದಮೆ’: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್
ಪುಣೆ: ಹಿಂದುತ್ವ ಸಿದ್ಧಾಂತದ ವಿರುದ್ಧ ಕಾಂಗ್ರೆಸ್ ನಾಯಕ ವಿನಾಯಕ ದಾಮೋದರ್ ಸಾವರ್ಕರ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ ಮೊಮ್ಮಗ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ಅಕ್ಟೋಬರ್ 23ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ನ್ಯಾಯಾಲಯ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ. ಕಳೆದ ವರ್ಷ, ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಈ ಸಂಬಂಧ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ವಿರುದ್ಧ ಪುಣೆ … Continue reading ‘ಸಾವರ್ಕರ್ ಮಾನನಷ್ಟ ಮೊಕದ್ದಮೆ’: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್
Copy and paste this URL into your WordPress site to embed
Copy and paste this code into your site to embed