BIGG NEWS : ‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಗ್ರ್ಯಾಂಡ್ ಓಪನಿಂಗ್ : ‘ಅರಮನೆ ಮೈದಾನ’ದಲ್ಲಿ ಸಿನಿತಾರೆಯರ ಸಮಾಗಮ |Puneeth Parva

ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿ ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ. ‘ಪುನೀತ ಪರ್ವ’ (Puneetha Parva) ಕಾರ್ಯಕ್ರಮಕ್ಕಾಗಿ ಎಲ್ಲ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಸೇರಿದ್ದಾರೆ. ವೇದಿಕೆಯಲ್ಲಿ ಮನರಂಜನಾ ಕಾರ್ಯಕ್ರಮಗಳ ಜೊತೆಗೆ ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ((Gandhada Gudi pre-release event ನಡೆಯುತ್ತಿದೆ. ಪುನೀತ್​ ರಾಜ್​ಕುಮಾರ್​ ಅವರಿಗೆ ಎಲ್ಲರೂ ಸೇರಿ ವಿಶೇಷ ರೀತಿಯಲ್ಲಿ ನಮನ ಸಲ್ಲಿಸುತ್ತಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್ ((Ashwini Puneeth … Continue reading BIGG NEWS : ‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಗ್ರ್ಯಾಂಡ್ ಓಪನಿಂಗ್ : ‘ಅರಮನೆ ಮೈದಾನ’ದಲ್ಲಿ ಸಿನಿತಾರೆಯರ ಸಮಾಗಮ |Puneeth Parva