BIGG NEWS: ಇಂದು ಅರಮನೆ ಮೈದಾನದಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮ; ಪೊಲೀಸ್ ಬಿಗಿ ಭದ್ರತೆ
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯ ಸರ್ಕಾರದಿಂದ 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಸಿಹಿ ಸುದ್ದಿ: ಪ್ರತಿ ತಿಂಗಳು ಸಿಗಲಿದೆ 2 ಸಾವಿರ ರೂ.ಮಾಸಾಶನ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಡಾಕ್ಯುಮೆಂಟರಿ ಮಾದರಿಯ ಸಿನಿಮಾ ಗಂಧದ ಗುಡಿ ಪ್ರಿ ರಿಲೀಸ್ ಇವೆಂಟ್ ಕೂಡ ಇದಾಗಿದ್ದು, ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಸಮಾರಂಭದಲ್ಲಿ ಭಾಗಿ ಆಗುತ್ತಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಬಸವರಾಜ … Continue reading BIGG NEWS: ಇಂದು ಅರಮನೆ ಮೈದಾನದಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮ; ಪೊಲೀಸ್ ಬಿಗಿ ಭದ್ರತೆ
Copy and paste this URL into your WordPress site to embed
Copy and paste this code into your site to embed