BREAKING NEWS: ನ.1ರಂದು ‘ಪುನೀತ್ ರಾಜ್ ಕುಮಾರ್’ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ – ಸಿಎಂ ಬೊಮ್ಮಾಯಿ ಘೋಷಣೆ | Puneeth Rajkumar

ಬೆಂಗಳೂರು : ಚಿತ್ರನಟ ಡಾ: ಪುನೀತ್ ರಾಜ್ ಕುಮಾರ್ ( Actor Puneeth Rajkumar ) ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಆತ್ಮನಿರ್ಭರ್ ಭಾರತ್ ನಿರ್ಮಾಣವಾಗಲು ಕೈಮಗ್ಗಗಳಲ್ಲಿ ಹೆಚ್ಚು ಉತ್ಪಾದನೆಯಾಗಬೇಕು – CM ಬಸವರಾಜ ಬೊಮ್ಮಾಯಿ ಇಂದು ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್‍ಬಾಗ್ ಗಾಜಿನ … Continue reading BREAKING NEWS: ನ.1ರಂದು ‘ಪುನೀತ್ ರಾಜ್ ಕುಮಾರ್’ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ – ಸಿಎಂ ಬೊಮ್ಮಾಯಿ ಘೋಷಣೆ | Puneeth Rajkumar