ನಾಳೆ ಸಂಜೆ 4 ಗಂಟೆಗೆ ನಟ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ – ಸಿಎಂ ಬೊಮ್ಮಾಯಿ
ಬೆಂಗಳೂರು: 67 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸುವ ಸಂಕಲ್ಪವನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಇಂದು ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ರತ್ನ ಪ್ರಶಸ್ತಿ ( Karnataka Ratna Award ) ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನದಲ್ಲಿ ಸುದ್ಧಿ ಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಳೆ ನಾಡಿನಾದ್ಯಂತ ಗ್ರಾಮಗಳಲ್ಲಿ, ನಗರಗಳಲ್ಲಿ, ಶಾಲೆ ಹಾಗೂ ಇತರೆ ಸಂಘ ಸಂಸ್ಥೆಗಳಲ್ಲಿ … Continue reading ನಾಳೆ ಸಂಜೆ 4 ಗಂಟೆಗೆ ನಟ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed