ನಾಳೆ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ರಾಜ್ ಕುಟುಂಬಕ್ಕೆ ಸರ್ಕಾರದಿಂದ ಸಮಾರಂಭಕ್ಕೆ ಆಹ್ವಾನ

ಬೆಂಗಳೂರು: ನಾಳೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದಂತ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ. ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ರಾಜ್ಯ ಸರ್ಕಾರದಿಂದ ರಾಜ್ ಕುಟುಂಬಕ್ಕೆ ಪ್ರೀತಿಯ ಆಹ್ವಾನ ನೀಡಲಾಯಿತು. Teacher Jobs: ‘ಇಂಗ್ಲೀಷ್ ಶಿಕ್ಷಕ’ರು ಬೇಕಾಗಿದ್ದಾರೆ, ಈ ಕೂಡಲೇ ಸಂಪರ್ಕಿಸಿ ಇಂದು ಪುನೀತ್ ರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ನಿವಾಸಕ್ಕೆ ತೆರಳಿ, ಕಂದಾಯ ಸಚಿವ ಆರ್ ಅಶೋಕ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸುವಂತೆ … Continue reading ನಾಳೆ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ರಾಜ್ ಕುಟುಂಬಕ್ಕೆ ಸರ್ಕಾರದಿಂದ ಸಮಾರಂಭಕ್ಕೆ ಆಹ್ವಾನ