ಇಂದು ಪುನೀತ್ ರಾಜ್ ಕುಮಾರ್ ಜನ್ಮದಿನ: ಶುಭ ಕೋರಿದ ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು 50ನೇ ಹುಟ್ಟು ಹಬ್ಬ. ಈ ಹಿನ್ನಲೆಯಲ್ಲಿ ಅಪ್ಪುವಿಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಜನ್ಮದಿನದ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ರತ್ನ, ಅಭಿಮಾನಿಗಳ ಮೆಚ್ಚಿನ ಅಪ್ಪು ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಗಳು ಅಂತ ತಿಳಿಸಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೂಡಿಯೋದಲ್ಲಿ ನಟ ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳಕ್ಕೆ ಕುಟುಂಬಸ್ಥರು ಆಗಮಿಸಿ ಪೂಜೆ ಸಲ್ಲಿಸಿದರು. ಅಪ್ಪು … Continue reading ಇಂದು ಪುನೀತ್ ರಾಜ್ ಕುಮಾರ್ ಜನ್ಮದಿನ: ಶುಭ ಕೋರಿದ ಶಾಸಕ ಗೋಪಾಲಕೃಷ್ಣ ಬೇಳೂರು